Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Lalu Prasad Yadav ಪುತ್ರ ತೇಜ್ ಪ್ರತಾಪ್‌ನನ್ನು ಪಕ್ಷದಿಂದ ಉಚ್ಚಾಟಿಸಿದ ಲಾಲು ಪ್ರಸಾದ್ ಯಾದವ್
ದೇಶಪ್ರಮುಖ

Lalu Prasad Yadav ಪುತ್ರ ತೇಜ್ ಪ್ರತಾಪ್‌ನನ್ನು ಪಕ್ಷದಿಂದ ಉಚ್ಚಾಟಿಸಿದ ಲಾಲು ಪ್ರಸಾದ್ ಯಾದವ್

Share
1 Min Read
SHARE

newsics.com

ಪಾಟ್ನಾ: ರಾಷ್ಟ್ರೀಯ ಜನತಾ ದಳ ಸ್ಥಾಪಕ ಮತ್ತು ಹಿರಿಯ ನಾಯಕ ಲಾಲು ಪ್ರಸಾದ್ ಯಾದವ್ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಲಾಲು ಪ್ರಸಾದ್ ಯಾದವ್ ಮಾಹಿತಿ ಹಂಚಿಕೊಂಡಿದ್ದಾರೆ. ಪಕ್ಷದ ನೈತಿಕ ಮೌಲ್ಯಗಳನ್ನು ಉಲ್ಲಂಘಿಸಿರುವುದರಿಂದ ಪುತ್ರ ತೇಜ್ ಪ್ರತಾಪ್ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದಾಗಿ ಹೇಳಿದ್ದಾರೆ.

ಶನಿವಾರ ತೇಜ್ ಪ್ರತಾಪ್ ಯಾದವ್ ಫೇಸ್‌ಬುಕ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದರು, ಅದರಲ್ಲಿ ಇಬ್ಬರ ಫೋಟೋವನ್ನು ಪೋಸ್ಟ್ ಮಾಡಿ, ʼನಾನು ತೇಜ್ ಪ್ರತಾಪ್ ಯಾದವ್, ಮತ್ತು ಈ ಚಿತ್ರದಲ್ಲಿರುವ ಯುವತಿ ಅನುಷ್ಕಾ ಯಾದವ್, ನಾವು ಕಳೆದ 12 ವರ್ಷಗಳಿಂದ ಪರಸ್ಪರ ತಿಳಿದಿದ್ದೇವೆ, ಪ್ರೀತಿಸುತ್ತಿದ್ದೇವೆ ಮತ್ತು ಸಂಬಂಧದಲ್ಲಿದ್ದೇವೆ. ನಾನು ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಲು ಬಯಸಿದ್ದೆ, ಆದರೆ ಹೇಗೆ ಎಂದು ತಿಳಿದಿರಲಿಲ್ಲ. ಇಂದು, ಈ ಪೋಸ್ಟ್ ಮೂಲಕ ಹಂಚಿಕೊಳ್ಳಲು ನಾನು ಧೈರ್ಯವನ್ನು ಪಡೆದಿದ್ದೇನೆ. ನೀವು ನನ್ನನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ಬರೆದಿದ್ದರು.

ಈ ಕುರಿತು ವಿಭಿನ್ನ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ, ಫೋಟೋಗಳನ್ನು ಎಡಿಟ್ ಮಾಡಿ ನನ್ನ ಮತ್ತು ಕುಟುಂಬದ ಮಾನಹಾನಿ ಮಾಡಲಾಗಿದೆ ಎಂದು ತೇಜ್ ಪ್ರತಾಪ್ ಯಾದವ್ ಹೇಳಿದ್ದರು.

ತೇಜ್‌ಪ್ರತಾಪ್‌ ಅವರಿಗೆ 2018ರಲ್ಲಿ ಬಿಹಾರದ ಮಾಜಿ ಮಂತ್ರಿ ಚಂದ್ರಿಕಾ ರಾಯ್ ಅವರ ಮಗಳು ಐಶ್ವರ್ಯಾ ರಾಯ್ ಅವರೊಂದಿಗೆ ವಿವಾಹವಾಗಿತ್ತು. ಆ ಬಳಿಕ ಅವರು ವಿಚ್ಛೇದನ ಪಡೆದುಕೊಂಡಿದ್ದರು.

https://x.com/laluprasadrjd/status/1926573894661496910?ref_src=twsrc%5Etfw%7Ctwcamp%5Etweetembed%7Ctwterm%5E1926573894661496910%7Ctwgr%5Edc3b19cf380682f6b34c9646cc0ae059fb5ae05c%7Ctwcon%5Es1_c10&ref_url=https%3A%2F%2Fm.test.in%2F

Rain Alert: ಮುಂದಿನ 3 ಗಂಟೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ

TAGGED:Lalu Prasad Yadav expels son Tej Pratap from party
Share This Article
Facebook Twitter Copy Link Print
Previous Article Rain Alert: ಮುಂದಿನ 3 ಗಂಟೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ
Next Article By Election ಐದು ರಾಜ್ಯಗಳ ವಿಧಾನಸಭಾ ಉಪ ಚುನಾವಣೆ ಘೋಷಣೆ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?