Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿ 18 ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ. ಖಾದರ್ ನಿರ್ಧಾರ
ಕರ್ನಾಟಕ

ಬಿಜೆಪಿ 18 ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ. ಖಾದರ್ ನಿರ್ಧಾರ

Share
0 Min Read
SHARE

newsics.com

ಬೆಂಗಳೂರು: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ತೀರ್ಮಾನ ಕೈಗೊಂಡಿದ್ದಾರೆ.ಈ ಮೂಲಕ ಬಿಜೆಪಿಯ 18 ಶಾಸಕರ ಅಮಾನತನ್ನು ಹಿಂಪಡೆಯುವಂತ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸಿಎಂ, ವಿಪಕ್ಷ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಅಂದು ಆದ ಘಟನೆಯನ್ನ ವಿಧಾನಸಭೆಯಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡಲಾಗಿತ್ತು. ಬಹುಮತ ಇರುವ ಶಾಸಕರ ನಿರ್ಣಯದ ಮೇಲೆ ತೆಗೆದುಕೊಂಡ ಕ್ರಮ ಅದಾಗಿತ್ತು. ಮಾರ್ಚ್‌ 21ರಂದು ಈ ಅಮಾನತುಗೊಳಿಸಲಾಗಿತ್ತು. ‌

ಇಂದು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನಸಭೆ ನಡೆಯಿತು.

TAGGED:#Speaker #UTKhader #decides #suspension #BJP #MLAs
Share This Article
Facebook Twitter Copy Link Print
Previous Article By Election ಐದು ರಾಜ್ಯಗಳ ವಿಧಾನಸಭಾ ಉಪ ಚುನಾವಣೆ ಘೋಷಣೆ
Next Article Madenuru Manu ಕನ್ನಡದ ನಟರ ಬಗ್ಗೆ ನಾಲಿಗೆ ಹರಿಬಿಟ್ಟ ಮಡೆನೂರು ಮನು – ಆಡಿಯೋ ವೈರಲ್‌

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?