Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Madenuru Manu ಕನ್ನಡದ ನಟರ ಬಗ್ಗೆ ನಾಲಿಗೆ ಹರಿಬಿಟ್ಟ ಮಡೆನೂರು ಮನು – ಆಡಿಯೋ ವೈರಲ್‌
ಮನರಂಜನೆ

Madenuru Manu ಕನ್ನಡದ ನಟರ ಬಗ್ಗೆ ನಾಲಿಗೆ ಹರಿಬಿಟ್ಟ ಮಡೆನೂರು ಮನು – ಆಡಿಯೋ ವೈರಲ್‌

Share
1 Min Read
SHARE

newsics.com

ಕಾಮಿಡಿ ಕಿಲಾಡಿಗಳು ಸೀಸನ್ 2ರ ವಿನ್ನರ್, ಹಾಸ್ಯ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ಮೂಲಕ ನಟ ಮಡೆನೂರು ಮನು ಜನಪ್ರಿಯತೆ ಪಡೆದುಕೊಂಡಿದ್ದರು. ಅಲ್ಲದೇ ಕುಲದಲ್ಲಿ ಕೀಳ್ಯಾವುದೋ ಸಿನಿಮಾದಲ್ಲೂ ನಟಿಸಿದ್ದರು ನಟ ಮಡೆನೂರು ಮನು.

ಇದೀಗ ಮನು ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.ಮನು ಕನ್ನಡದ ಪ್ರಮುಖ ನಟರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ. ಪ್ರಸ್ತುತ ಈ ಆಡಿಯೋ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳು ಗರಂ ಆಗಿದ್ದಾರೆ.

ಆಡಿಯೋದಲ್ಲಿ ಶಿವರಾಜ್‌ಕುಮಾರ್‌ ಇನ್ನೊಂದು ಆರು ವರ್ಷ ಬದುಕಿದ್ರೆ ಹೆಚ್ಚು, ಸತ್ತು ಹೋಗ್ತಾರೆ ನನಗೆ ಗೊತ್ತು. ಧ್ರುವ ಸರ್ಜಾ ಇನ್ನೊಂದು ಎಂಟು ವರ್ಷ ಮಾರ್ಕೆಟ್‌ನಲ್ಲಿರಬಹುದು. ನಟ ದರ್ಶನ್‌ ಈಗಾಗಲೇ ಸತ್ತೇ ಹೋದ. ದರ್ಶನ್‌ ಸರ್‌ಗೆ ಇನ್ನೊಂದು ಆರು ವರ್ಷ ಕ್ರೇಜ್‌ ಇರುತ್ತೆ, ಆದ್ರೆ ಸಿನಿಮಾ ಮಾಡಲ್ಲ. ಈ ಮೂವರ ವಿರುದ್ಧ ಕಾಂಪಿಟೇಶನ್‌ ಕೊಡೋಕೆ ಬಂದಿರೋ ಗಂಡುಗಲಿ ನಾನುʼ ಎಂದು ಆಡಿಯೋದಲ್ಲಿದೆ. ಈ ಧ್ವನಿ ಮಡೆನೂರು ಮನು ಅವರದ್ದೇ ಎಂದು ಹೇಳಲಾಗುತ್ತಿದೆ. ಆದರೆ ಸ್ಪಷ್ಟತೆ ಇಲ್ಲ.ಆಡಿಯೋ ಎಲ್ಲೆಡೆ ಸದ್ದು ಮಾಡುತ್ತಿದೆ. ಶಿವಣ್ಣ, ಧ್ರುವ ಸರ್ಜಾ ಹಾಗೂ ದರ್ಶನ್‌ ಅಭಿಮಾನಿಗಳು ಮಡೆನೂರು ಮನು ವಿರುದ್ಧ ಕಿಡಿಕಾರುತ್ತಿದ್ದಾರೆ.

ಮಡೆನೂರು ಮನು ಅವರು ಗೆಳೆಯರೊಂದಿಗೆ ಮದ್ಯ ಸೇವಿಸಿದಾಗ ಈ ರೀತಿ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವೇಳೆ ಅಲ್ಲಿದ್ದವರು ಯಾರೋ ಇದನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡು ಇದೀಗ ವೈರಲ್‌ ಮಾಡಿರಬಹುದು ಎಂದು ಸಂಶಯ ವ್ಯಕ್ತವಾಗುತ್ತಿದೆ.

TAGGED:#actor #MadenuruManu #arrest #audio #viral #famousacotor
Share This Article
Facebook Twitter Copy Link Print
Previous Article ಬಿಜೆಪಿ 18 ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ. ಖಾದರ್ ನಿರ್ಧಾರ
Next Article ವರನನ್ನೇ ಮಂಟಪದಿಂದ ಅಪಹರಿಸಿದ ನೃತ್ಯ ತಂಡ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?