Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ವರನನ್ನೇ ಮಂಟಪದಿಂದ ಅಪಹರಿಸಿದ ನೃತ್ಯ ತಂಡ
ವೈರಲ್

ವರನನ್ನೇ ಮಂಟಪದಿಂದ ಅಪಹರಿಸಿದ ನೃತ್ಯ ತಂಡ

Share
1 Min Read
SHARE

newsics.com

ಬಿಹಾರ: ಮದುವೆಯಲ್ಲಿ ಮನರಂಜನೆ ನೀಡಲೆಂದು ಕರೆಸಲಾಗಿದ್ದ ನೃತ್ಯಗಾರರೂ, ವರನನ್ನೇ ಮಂಟಪದಿಂದ ಅಪಹರಿಸಿರುವ ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ.

ನೃತ್ಯ ಮಾಡುತ್ತಿದ್ದ ಸಂದರ್ಭದಲ್ಲಿ ಯಾವುದೋ ವಿಚಾರಕ್ಕೆ ವಿವಾದ ಶುರುವಾಗಿತ್ತು, ಅದು ಹಿಂಸಾತ್ಮಕ ಘರ್ಷಣೆಯಾಗಿ ಮಾರ್ಪಟ್ಟಿತ್ತು. ಪರಿಸ್ಥಿತಿ ನಿಯಂತ್ರಣ ತಪ್ಪಿ, ಆ ತಂಡದವರು ಮದುವೆ ಮಂಟಪದೊಳಗೆ ನುಗ್ಗಿ, ವಧು ಮತ್ತು ಆಕೆಯ ಕುಟುಂಬ ಸೇರಿದಂತೆ ಅತಿಥಿಗಳ ಮೇಲೆ ದಾಳಿ ಮಾಡಿದ್ದಾರೆ.ನಾವು ಮದುವೆ ಸಮಾರಂಭದಲ್ಲಿ ನಿರತರಾಗಿದ್ದಾಗ, ಇದ್ದಕ್ಕಿದ್ದಂತೆ ಅವರು ಮನೆಗೆ ನುಗ್ಗಿ ವರನನ್ನು ಹೊಡೆದು, ವರನನ್ನು ಅಪಹರಿಸಿದ್ದಾರೆ.

ಮನೆಯೊಳಗಿನಿಂದ ಆಭರಣಗಳು ಮತ್ತು ಬೆಲೆಬಾಳುವ ವಸ್ತುಗಳನ್ನು ಸಹ ದೋಚಿದ್ದಾರೆ ಎಂದು ಹೇಳಲಾಗಿದೆ. ಹೊರಗಿನ ಕುರ್ಚಿಗಳನ್ನು ತುಂಡರಿಸಿ, ವರನನ್ನು ಥಳಿಸಿ ವಾಹನದಲ್ಲಿ ಕರೆದೊಯ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ಮಾಹಿತಿ ಪಡೆದ ನಂತರ ಪೊಲೀಸರು ತೀವ್ರ ಹುಡುಕಾಟ ನಡೆಸಿ 7 ಗಂಟೆಗಳಲ್ಲಿ ವರನನ್ನು ಪತ್ತೆಹಚ್ಚಿದರು. ಅಪಹರಣಕಾರರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಯಿತು.

TAGGED:#marrige #groom #dance #kidnap #group
Share This Article
Facebook Twitter Copy Link Print
Previous Article Madenuru Manu ಕನ್ನಡದ ನಟರ ಬಗ್ಗೆ ನಾಲಿಗೆ ಹರಿಬಿಟ್ಟ ಮಡೆನೂರು ಮನು – ಆಡಿಯೋ ವೈರಲ್‌
Next Article ಸಕಲೇಶಪುರದಲ್ಲಿ ಭಾರಿ ಮಳೆ ನಡುವೆಯೂ ತಪ್ಪದ ಕಾಡಾನೆ ಕಾಟ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?