Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ
ದೇಶ

IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ

Share
1 Min Read
SHARE

newsics.com

ಅಹಮದಾಬಾದ್‌: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಗುಜರಾತ್‌ ಟೈಟಾನ್ಸ್‌ ವಿರುದ್ಧ 83 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.‌ ತನ್ನ ಕೊನೆಯ ಪಂದ್ಯವಾಡಿದ ಸಿಎಸ್‌ಕೆ ಅದ್ಭುತ ಗೆಲುವಿನೊಂದಿಗೆ 18ನೇ ಆವೃತ್ತಿಗೆ ವಿದಾಯ ಹೇಳಿದೆ.

ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ಪಡೆದಿದೆ.18.3 ಓವರ್ ಗಳಲ್ಲಿ 147 ರನ್ ಗಳಿಗೆ ಸರ್ವಪತನ ಕಂಡಿತು.ಗುಜರಾತ್ ತಂಡದಲ್ಲಿ ಆರಂಭಿಕ ಸಾಯಿ ಸುದರ್ಶನ್ ಅವರನ್ನು ಹೊರತುಪಡಿಸಿದರೆ ಮತ್ತಾರೂ ಉತ್ತಮ ಪ್ರದರ್ಶನ ನೀಡಲಿಲ್ಲ. ಅವರು 28 ಎಸೆತಗಳಲ್ಲಿ 6 ಬೌಂಡರಿಗಳಿದ್ದ 41 ರನ್ ಗಳಿಸಿತು. ನಾಯಕ ಶುಭ್ಮನ್ ಗಿಲ್ 13 ರನ್ ಗಳಿಸಿ ಔಟಾದರು. ಅಂತಿಮ ಹಂತದಲ್ಲಿ ಅರ್ಶದ್ ಖಾನ್(20) ಬಿರುಸಿನ ಆಟವಾಡಲು ಪ್ರಯತ್ನಿಸಿದರೂ ನೂರ್ ಅಹ್ಮದ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಯಶಸ್ವಿಯಾದರು.

ಐಪಿಎಲ್ನ ಪಾಯಿಂಟ್ ಟೇಬಲ್ನಲ್ಲಿ ಗುಜರಾತ್ ಒಟ್ಟು 14 ಪಂದ್ಯಳಿಂದ 18 ಅಂಕಗಳಿಂದ ಟಾಪ್ನಲ್ಲಿದೆ. ಗುಜರಾತ್ನ ಲೀಗ್ ಮ್ಯಾಚ್ಗಳು ಮುಗಿದ ಕಾರಣ 18 ಅಂಕಗಳೇ ಅಂತಿಮವಾಗಲಿವೆ. ಆದರೆ ಆರ್ಸಿಬಿ ಬಳಿ 17 ಅಂಕಗಳಿಸಿದ್ದು ಇನ್ನೊಂದು ಪಂದ್ಯ ಗೆದ್ದರೇ 19 ಅಂಕದಿಂದ ಟೇಬಲ್ನಲ್ಲಿ ಟಾಪರ್ ಆಗಲಿದೆ.

TAGGED:#ipl #csk #rcb #farewell #dhoni
Share This Article
Facebook Twitter Copy Link Print
Previous Article Rain info ಸಕಲೇಶಪುರ ಸುತ್ತ ಭಾರೀ ಮಳೆ: ಶಿರಾಡಿಘಾಟ್‌ನಲ್ಲಿ ಭೂಕುಸಿತ, ಜನಜೀವನ ಅಸ್ತವ್ಯಸ್ತ
Next Article IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?