Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಡಗಿನಲ್ಲಿ ಮಳೆ ಅಬ್ಬರ – ಮಹಾವಿದ್ಯಾಲಯಗಳಿಗೆ 2 ದಿನ ರಜೆ ಘೋಷಣೆ
ಕರ್ನಾಟಕ

ಕೊಡಗಿನಲ್ಲಿ ಮಳೆ ಅಬ್ಬರ – ಮಹಾವಿದ್ಯಾಲಯಗಳಿಗೆ 2 ದಿನ ರಜೆ ಘೋಷಣೆ

Share
1 Min Read
SHARE

newsics.com

ಕೊಡಗು: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಮುಂದುವರಿದು, ಮಳೆಯ ಆರ್ಭಟದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.ಹೀಗಾಗಿ ಮೇ 26, 27ರಂದು ಎರಡು ದಿನಗಳ ಕಾಲ ಮಹಾವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಹಾವಿದ್ಯಾಲಯಗಳಿಗೆ ಎರಡು ದಿನ ರಜೆ ಘೋಷಿಸಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶ ಹೊರಡಿಸಿದ್ದಾರೆ.

ಅಲ್ಲದೇ ಕಾವೇರಿ ಉಗಮಸ್ಥಾನ ತಲಕಾವೇರಿ ಭಾಗಮಂಡದಲ್ಲಿ ಧಾರಕಾರವಾಗಿ ಮಳೆಯಾಗುತ್ತಿರುವ ಪರಿಣಾಮದಿಂದ ತ್ರಿವೇಣಿ ಸಂಗಮದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ತ್ರಿವೇಣಿ ಸಂಗಮದ ಉದ್ಯಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಅಲ್ಲದೇ ಕ್ಷಣಕ್ಕೂ ಕ್ಷಣಕ್ಕೂ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ.

TAGGED:#kodagu #rain #alert #college #holiday #declared
Share This Article
Facebook Twitter Copy Link Print
Previous Article IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ
Next Article Shocking incident ರಾಯರ ಮಠದೊಳಗೆ ಚಪ್ಪಲಿ ಎಸೆದು ಮಹಿಳೆ ಪರಾರಿ: ಭಕ್ತರಿಗೆ ಆಘಾತ, ಕ್ರಮಕ್ಕೆ ಆಗ್ರಹ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?