Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rashmika Mandanna ಕುಬೇರ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ
ಪ್ರಮುಖಮನರಂಜನೆ

Rashmika Mandanna ಕುಬೇರ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ

Share
1 Min Read
SHARE

newsics.com

ರಶ್ಮಿಕಾ ಮಂದಣ್ಣ ನಟನೆಯ ತಮಿಳು ಸಿನಿಮಾ ‘ಕುಬೇರ’ ರಿಲೀಸ್ಗೆ ರೆಡಿ ಆಗಿದೆ. ನಟಿ ರಶ್ಮಿಕಾ ಈ ಚಿತ್ರದಲ್ಲಿ ಪಕ್ಕಾ ಡಿ ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಮಿಡಲ್ ಕ್ಲಾಸ್ ಹುಡುಗಿಯಾಗಿ ಇಷ್ಟ ಆಗುತ್ತಾರೆ. ತೆಲುಗಿನ ನಾಗಾರ್ಜುನ, ತಮಿಳಿನ ಧನುಷ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

‘ಕುಬೇರ’ ಸಿನಿಮಾ ಹೆಸರಿಗೆ ತಕ್ಕಂತೆ ಹಣದ ಬಗ್ಗೆ, ಶ್ರೀಮಂತ ವ್ಯಕ್ತಿ ಬಗ್ಗೆ ಹೇಳುತ್ತಿರೋ ಕಥೆ. ಇದಕ್ಕೆ ಟೀಸರ್ನಲ್ಲಿ ಹಿಂಟ್ ಸಿಕ್ಕಿದೆ. ನಟ ಧನುಷ್ ಅವರು ಈ ಚಿತ್ರದಲ್ಲಿ ಬೀದಿ ಬದಿ ಆಯ್ದು ತಿನ್ನುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಉದ್ದನೆಯ ಗಡ್ಡ, ಹೊಲಸು ಬಟ್ಟೆ.. ಟೀಸರ್ ಉದ್ದಕ್ಕೂ ಅವರು ಬಹುತೇಕ ಹೀಗೆಯೇ ಕಾಣಿಸುತ್ತಾರೆ. ಟೀಸರ್ನಲ್ಲಿ ಕಥೆಯ ಬಗ್ಗೆ ಹಿಂಟ್ ಸಿಕ್ಕಿದೆಯಾದರೂ ಸ್ಪಷ್ಟವಾಗಿಲ್ಲ.

ಟೀಸರ್ ಹಾಡಿನ ರೂಪದಲ್ಲಿ ಮೂಡಿ ಬಂದಿದೆ. ಅಂದರೆ, ದೃಶ್ಯಗಳನ್ನು ಪೋಣಿಸಲಾಗಿದ್ದು, ಇದಕ್ಕೆ ಹಾಡನ್ನು ಹಾಕಲಾಗಿದೆ. ‘ನಂದು ನಂದು ನಂದೇ ಈ ಲೋಕವಯ್ಯ..’ ಈ ಹಾಡು ಗಮನ ಸೆಳೆದಿದೆ. ಇದರಲ್ಲಿ ಮನುಷ್ಯನಿಗೆ ಹಣದ ಹಪಹಪಿ ಎಷ್ಟಿರುತ್ತದೆ ಎಂಬುದನ್ನು ತೋರಿಸಲಾಗಿದೆ. ಸಿನಿಮಾದ ಸಾರಾಂಶ ಇದೇ ಎಂಬುದು ಸ್ಪಷ್ಟವಾಗಿದೆ

https://youtu.be/eiiq4-zFwhA?si=o_VTuQCQZSbpoxS3

Tender work ಟೆಂಡರ್ ವರ್ಕ್ ಆರ್ಡರ್ : ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸ್ ದಾಖಲು.!

TAGGED:Rashmika Mandanna Kubera Teaser: Rashmika as a definite middle class girl
Share This Article
Facebook Twitter Copy Link Print
Previous Article Tender work ಟೆಂಡರ್ ವರ್ಕ್ ಆರ್ಡರ್ : ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸ್ ದಾಖಲು.!
Next Article India Rain Alert: ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ: ಈ ರಾಜ್ಯಗಳಲ್ಲಿ ಭಾರಿ ಮಳೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?