Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Manohar Lal Dhakad ನಡು ರಸ್ತೆಯಲ್ಲೇ ಮಹಿಳೆ ಜೊತೆ ಅಸಭ್ಯ ವರ್ತನೆ : ಬಿಜೆಪಿ ನಾಯಕ ಮನೋಹರಲಾಲ್ ಧಕಾಡ್ ಅರೆಸ್ಟ್
ವೈರಲ್

Manohar Lal Dhakad ನಡು ರಸ್ತೆಯಲ್ಲೇ ಮಹಿಳೆ ಜೊತೆ ಅಸಭ್ಯ ವರ್ತನೆ : ಬಿಜೆಪಿ ನಾಯಕ ಮನೋಹರಲಾಲ್ ಧಕಾಡ್ ಅರೆಸ್ಟ್

Share
1 Min Read
SHARE

newsics.com

ನವದೆಹಲಿ : ಮಹಿಳೆ ಜೊತೆ ನಡು ರಸ್ತೆಯಲ್ಲೇ ಸೆಕ್ಸ್ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ.

ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ನಾಯಕ ಮನೋಹರ್ ಲಾಲ್ ಧಕಾಡ್ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದರು.

ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಮಂದ್ಸೌರ್ ನ ಲಾಲ್ ಧಕಾಡ್ ದೆಹಲಿ ಮುಂಬೈ ಲೇನ್ ಎಕ್ಸ್ ಪ್ರೆಸ್ ವೇಯಲ್ಲಿ ಮಹಿಳೆ ಜೊತೆ ಸೆಕ್ಸ್ ನಡೆಸಿದ್ದಾರೆ ಎನ್ನಲಾಗಿತ್ತು, ವೀಡಿಯೋದಲ್ಲಿ ಕಾಣಿಸುವಂತೆ ಮಹಿಳೆ ಸಂಪೂರ್ಣವಾಗಿ ಬೆತ್ತಲಾಗಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣ ದಾಖಲಾಗಿತ್ತು.

ಏತನ್ಮಧ್ಯೆ, ಧಕಾಡ್ ಮಹಾಸಭಾ ಯುವ ಸಂಘ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಿದೆ. ಬಿಜೆಪಿ ಕೂಡ ಧಕಾಡ್ನಿಂದ ದೂರ ಸರಿದಿದೆ. ಅವರು ಪಕ್ಷದ ಪ್ರಾಥಮಿಕ ಸದಸ್ಯರಲ್ಲ ಮತ್ತು ಆನ್ಲೈನ್ ನೋಂದಣಿ ಮೂಲಕ ಸೇರಿದ್ದಾರೆ ಎಂದು ಪಕ್ಷ ಹೇಳಿತ್ತು.

https://x.com/ashishyadavi/status/1925885403384487970?ref_src=twsrc%5Etfw%7Ctwcamp%5Etweetembed%7Ctwterm%5E1925885403384487970%7Ctwgr%5E3d874620941ebbc0b143cd3701d657b3aad0a338%7Ctwcon%5Es1_c10&ref_url=https%3A%2F%2Fm.test.in%2F

PM MODI ಇಂದು ಗುಜರಾತ್ ಗೆ ಪ್ರಧಾನಿ ಮೋದಿ ಭೇಟಿ : ಬರೋಬ್ಬರಿ 77,400 ಕೋಟಿ ರೂ. ಯೋಜನೆಗಳಿಗೆ ಚಾಲನೆ

TAGGED:BJP leader Manohar Lal Dhakad arrested for misbehaving with a woman on the middle of the road
Share This Article
Facebook Twitter Copy Link Print
Previous Article PM MODI ಇಂದು ಗುಜರಾತ್ ಗೆ ಪ್ರಧಾನಿ ಮೋದಿ ಭೇಟಿ : ಬರೋಬ್ಬರಿ 77,400 ಕೋಟಿ ರೂ. ಯೋಜನೆಗಳಿಗೆ ಚಾಲನೆ
Next Article Street Food Panipuri: ಹುಡುಗಿಯರು ಪಾನಿ ಪೂರಿ ಇಷ್ಟಪಡಲು ಕಾರಣವೇನು?

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ವೈರಲ್

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read
ವೈರಲ್

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?