Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddramiah ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿದ್ಧತೆ ಮಾಡ್ಕೊಳಿ: CM ಸಿದ್ದರಾಮಯ್ಯ
ಕರ್ನಾಟಕಪ್ರಮುಖ

CM Siddramiah ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿದ್ಧತೆ ಮಾಡ್ಕೊಳಿ: CM ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಎಂಟ್ರಿ ಆಗಿದ್ದು ಈಗಾಗಲೇ ಬೆಂಗಳೂರಲ್ಲಿ ಒಂದೇ ಕಡೆಗೆ ಸುಮಾರು 71 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ, ಇದೀಗ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಕೊರೋನಾ ತಡೆಗಟ್ಟುವ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೊರೋನಾ ನಿಯಂತ್ರಣಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ. ಕೋವಿಡ್ ಹೆಲ್ಪ್ಲೈನ್ ತೆರೆಯಿರಿ. ಕಳೆದ ಬಾರಿ ಆದಂತೆ ಈ ಬಾರಿ ಯಾವುದೇ ಸಮಸ್ಯೆ ಆಗಬಾರದು. ಜ್ವರ, ನೆಗಡಿ ಇರುವ ಮಕ್ಕಳಿಗೆ ರಜೆ ನೀಡಲು ಸೂಚನೆ ನೀಡಿ ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Bangladesh ಬಾಂಗ್ಲಾ ಮಹಿಳೆಯರನ್ನು ಮದುವೆಯಾಗಬೇಡಿ ಎಂದ ಚೀನಾ: ಕಾರಣವೇನು?

TAGGED:CM Siddramaiah Prepares to Control Corona Virus: CM Siddaramaiah
Share This Article
Facebook Twitter Copy Link Print
Previous Article Bangladesh ಬಾಂಗ್ಲಾ ಮಹಿಳೆಯರನ್ನು ಮದುವೆಯಾಗಬೇಡಿ ಎಂದ ಚೀನಾ: ಕಾರಣವೇನು?
Next Article Kiccha Sudeep: ಕೈಗೆ ಬ್ಯಾಂಡೇಜ್‌, ನಟ ಕಿಚ್ಚ ಸುದೀಪ್‌ಗೆ ಏನಾಯ್ತು?

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?