Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > French President Macron: ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ಗೆ ಪತ್ನಿಯಿಂದಲೇ ಕಪಾಳಮೋಕ್ಷ: ವೈರಲ್ ವಿಡಿಯೋ ನೋಡಿ
ವೈರಲ್

French President Macron: ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ಗೆ ಪತ್ನಿಯಿಂದಲೇ ಕಪಾಳಮೋಕ್ಷ: ವೈರಲ್ ವಿಡಿಯೋ ನೋಡಿ

Share
0 Min Read
SHARE

newsics.com

ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಈ ಘಟನೆ ಹನೋಯ್‌ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ.

ವಿಡಿಯೊದಲ್ಲಿ ಮ್ಯಾಕ್ರನ್‌ ಅವರಿಗೆ ಅವರ ಪತ್ನಿ ಕಪಾಳಮೋಕ್ಷ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ದಂಪತಿ ನಡುವೆ ಏನೋ ವೈಮಸ್ಸು ಇರುವುದು ಈ ವಿಡಿಯೊದಲ್ಲಿ ಸ್ಪಷ್ಟವಾಗಿದ್ದು, ವಿಡಿಯೊ ವೈರಲ್‌
ಆಗಿರುವುದು ಮ್ಯಾಕ್ರನ್‌ ಅವರನ್ನು ಮುಜುಗರಕ್ಕೀಡು ಮಾಡಿದೆ.

ಇನ್ನು ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಅನೇಕ ರೀತಿಯಲ್ಲಿ ಕಾಮೆಂಟ್‌ ಮಾಡಿದ್ದಾರೆ. ದಂಪತಿಯ ನಡುವಿನ ವೈಮನಸ್ಸು ಬಟಾಬಯಲಾಗಿದೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

https://x.com/RT_com/status/1926907940008591377?ref_src=twsrc%5Etfw%7Ctwcamp%5Etweetembed%7Ctwterm%5E1926907940008591377%7Ctwgr%5E691609b34d39eccd4a65f349488f65dacd5127b7%7Ctwcon%5Es1_c10&ref_url=https%3A%2F%2Fm.test.in%2F

Kiccha Sudeep: ಕೈಗೆ ಬ್ಯಾಂಡೇಜ್‌, ನಟ ಕಿಚ್ಚ ಸುದೀಪ್‌ಗೆ ಏನಾಯ್ತು?

TAGGED:French President Macron: French President Macron gets slapped by his wife: Watch viral video
Share This Article
Facebook Twitter Copy Link Print
Previous Article Kiccha Sudeep: ಕೈಗೆ ಬ್ಯಾಂಡೇಜ್‌, ನಟ ಕಿಚ್ಚ ಸುದೀಪ್‌ಗೆ ಏನಾಯ್ತು?
Next Article ಒಂಟಿ ಮಹಿಳೆ ಬರ್ಬರ ಹತ್ಯೆ; ಮಗಳ ಮದುವೆಗೆ ಕೂಡಿಟ್ಟಿದ್ದ ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?