Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Sridhar no more ನಟ ಎನ್. ಶ್ರೀಧರ್ ಇನ್ನಿಲ್ಲ, ಬದುಕುವ ಅವರ ಆಸೆ ಕೊನೆಗೂ ಈಡೇರಲೇ ಇಲ್ಲ…
ಕರ್ನಾಟಕಪ್ರಮುಖಮನರಂಜನೆ

Actor Sridhar no more ನಟ ಎನ್. ಶ್ರೀಧರ್ ಇನ್ನಿಲ್ಲ, ಬದುಕುವ ಅವರ ಆಸೆ ಕೊನೆಗೂ ಈಡೇರಲೇ ಇಲ್ಲ…

Share
1 Min Read
SHARE

newsics.com

ಬೆಂಗಳೂರು: ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲಿ ಅಭಿನಯಿಸಿದ್ದ ಸಜ್ಜನಿಕೆಯ ನಟ ಎನ್. ಶ್ರೀಧರ್‌ ಸೋಮವಾರ ಮಧ್ಯರಾತ್ರಿ ನಿಧನರಾದರು.
ಮೊನ್ನೆ ಮೊನ್ನೆಯವರೆಗೂ ಆರೋಗ್ಯವಾಗಿಯೇ ಇದ್ದ ಕಿರುತೆರೆ ನಟ ಶ್ರೀಧರ್ ಬದುಕುಳಿಯಲು ತೀವ್ರವಾಗಿ ಹಂಬಲಿಸಿದ್ದರೂ ಅವರ ಆಸೆ ಕೊನೆಗೂ ಈಡೇರಲೇ ಇಲ್ಲ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಚಿಕಿತ್ಸೆಗೆ ಜನರಿಂದ ಸಹಾಯಧನ ನಿರೀಕ್ಷಿಸಿದ್ದರು.

ಕೊನೆಯ ದಿನಗಳಲ್ಲಿ ಅವರು ‘ವಧು’ ಸೀರಿಯಲ್‌ನಲ್ಲಿ ನಾಯಕಿ ಡಿವೋರ್ಸ್ ಲಾಯರ್‌ ವಧು ಚಿಕ್ಕಪ್ಪನ ಪಾತ್ರದಲ್ಲಿ ಅಭಿನಯಿಸುತ್ತಿದ್ದರು.
ಬೆಂಗಳೂರಿನ ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್‌ ಆಸ್ಪತ್ರೆಯಲ್ಲಿ ನಟ ಶ್ರೀಧರ್‌ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯರಾತ್ರಿ 12ರ ವೇಳೆಗೆ ಕೊನೆಯುಸಿರೆಳೆದರು.

ಮಂಗಳವಾರ ಬೆಳಗ್ಗೆ 11ಕ್ಕೆ ಆಸ್ಪತ್ರೆಯಲ್ಲಿಯೇ ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ನಟ ಶ್ರೀಧರ್ ಅವರ ಆಪ್ತ ಮೂಲಗಳು ತಿಳಿಸಿವೆ.

ರಂಗತಜ್ಞ ಎ.ಎಸ್.ಮೂರ್ತಿಯವರ ಅಭಿನಯ ತರಂಗದ ವಿದ್ಯಾರ್ಥಿಯಾಗಿದ್ದ ಅವರು ಬಳಿಕ ನಟನಾ ಕ್ಷೇತ್ರ ಪ್ರವೇಶಿಸಿದ್ದರು.

ಶ್ರೀಧರ ಬಹಳ ಶಿಸ್ತಿನ ಕಲಾವಿದರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ಕಿರುತೆರೆಯಲ್ಲಿ ಪ್ರವರ್ಧಮಾನಕ್ಕೆ ಬರುತ್ತಿದ್ದ ವೇಳೆಯಲ್ಲೇ ಅವರು ಉಸಿರು ಚೆಲ್ಲಿದ್ದಾರೆ.

ತಿಂಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಟನೆಯಿಂದ ಗಳಿಸಿದ್ದ ಅಷ್ಟಿಷ್ಟು ಹಣವೂ ಚಿಕಿತ್ಸೆಗಾಗಿ ಖಾಲಿಯಾಗಿತ್ತು. ಅಭಿನಯ ತರಂಗದ ಗೆಳೆಯರು ಫಂಡ್ ರೇಜರ್ ವೇದಿಕೆಗಳ ಮೂಲಕವೂ ಅವನಿಗೆ ಹಣ ಹೊಂದಿಸಲು ಸಾಕಷ್ಟು ಸಹಾಯ ಮಾಡಿದ್ದರು.

Speedboat capsizes ಮಗುಚಿದ ಸ್ಪೀಡ್ ಬೋಟ್: ಸೌರವ್ ಗಂಗೂಲಿ ಕುಟುಂಬ ಭಾರೀ ಅನಾಹುತದಿಂದ ಸ್ವಲ್ಪದರಲ್ಲಿ ಪಾರು, ವಿಡಿಯೋ ನೋಡಿ

TAGGED:Actor N. Sridhar is no more.
Share This Article
Facebook Twitter Copy Link Print
Previous Article Speedboat capsizes ಮಗುಚಿದ ಸ್ಪೀಡ್ ಬೋಟ್: ಸೌರವ್ ಗಂಗೂಲಿ ಕುಟುಂಬ ಭಾರೀ ಅನಾಹುತದಿಂದ ಸ್ವಲ್ಪದರಲ್ಲಿ ಪಾರು, ವಿಡಿಯೋ ನೋಡಿ
Next Article Car Accident ಭಾರೀ ಮಳೆಯಿಂದ ರಸ್ತೆ ಕಾಣದೆ ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರು ಯುವಕರು ಸಾವು

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?