Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Covid update ದೇಶದಲ್ಲಿ ಸಾವಿರ ದಾಟಿದ ಕೊರೋನಾ ಸೋಂಕು,‌ ರಾಜ್ಯದಲ್ಲಿ 80ಕ್ಕೇರಿಕೆ
ಕರ್ನಾಟಕದೇಶಪ್ರಮುಖ

Covid update ದೇಶದಲ್ಲಿ ಸಾವಿರ ದಾಟಿದ ಕೊರೋನಾ ಸೋಂಕು,‌ ರಾಜ್ಯದಲ್ಲಿ 80ಕ್ಕೇರಿಕೆ

Share
0 Min Read
SHARE

newsics.com

ಭಾರತಕ್ಕೆ ಕೊರೋನಾ ರೂಪಾಂತರ ಹೊಸ ತಳಿ ಕಾಲಿಟ್ಟಿದ್ದು, ಇದುವರೆಗೂ ಭಾರತದದ್ಯಂತ ಒಂದು ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ ಆಗಿದ್ದು, ರಾಜ್ಯದಲ್ಲಿ ಸೋಮವಾರ 80 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲೇ 73 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ರಾಜ್ಯದಲ್ಲಿ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ ಇದೀಗ 80ಕ್ಕೆ ಏರಿಕೆಯಾಗಿವೆ. ದಕ್ಷಿಣ ಕನ್ನಡ, ವಿಜಯನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡು, ಮೈಸೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಕೋವಿಡ್ ಬುಲೆಟಿನ್ ಸ್ಪಷ್ಟಪಡಿಸಿದೆ.

Actor Sridhar no more ನಟ ಎನ್. ಶ್ರೀಧರ್ ಇನ್ನಿಲ್ಲ, ಬದುಕುವ ಅವರ ಆಸೆ ಕೊನೆಗೂ ಈಡೇರಲೇ ಇಲ್ಲ…

Speedboat capsizes ಮಗುಚಿದ ಸ್ಪೀಡ್ ಬೋಟ್: ಸೌರವ್ ಗಂಗೂಲಿ ಕುಟುಂಬ ಭಾರೀ ಅನಾಹುತದಿಂದ ಸ್ವಲ್ಪದರಲ್ಲಿ ಪಾರು, ವಿಡಿಯೋ ನೋಡಿ

Car Accident ಭಾರೀ ಮಳೆಯಿಂದ ರಸ್ತೆ ಕಾಣದೆ ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರು ಯುವಕರು ಸಾವು

TAGGED:000 mark in the countrycases rise to 80 in the stateCorona infections cross 1
Share This Article
Facebook Twitter Copy Link Print
Previous Article Car Accident ಭಾರೀ ಮಳೆಯಿಂದ ರಸ್ತೆ ಕಾಣದೆ ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರು ಯುವಕರು ಸಾವು
Next Article Today’s prediction ಇಂದಿನ ರಾಶಿ ಭವಿಷ್ಯ, 27-05-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?