Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > First private helicopter unit ಕರ್ನಾಟಕದಲ್ಲಿ ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ… ಎಲ್ಲಿ ಸ್ಥಾಪನೆ?
ಕರ್ನಾಟಕದೇಶಪ್ರಮುಖ

First private helicopter unit ಕರ್ನಾಟಕದಲ್ಲಿ ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ… ಎಲ್ಲಿ ಸ್ಥಾಪನೆ?

Share
1 Min Read
SHARE

newsics.com

ನವದೆಹಲಿ: ಯುರೋಪ್‌ನ ಅತಿದೊಡ್ಡ ವೈಮಾನಿಕ ಕಂಪನಿ ಏರ್‌ಬಸ್‌ ಹಾಗೂ ಟಾಟಾ ಸಮೂಹದ ಏರೋಸ್ಪೇಸ್‌ ವಿಭಾಗವಾಗಿರುವ ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್‌ (ಟಿಎಎಸ್‌ಎಲ್‌) ಕಂಪನಿಗಳು ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಜೋಡಣೆ ಕಾರ್ಖಾನೆಯನ್ನು ಕೋಲಾರದಲ್ಲಿ ಸ್ಥಾಪಿಸಲು ಮುಂದಾಗಿವೆ.

ಕೋಲಾರದ ವೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಈ ಘಟಕ ತಲೆಎತ್ತಲಿದೆ ಎಂದು ಮೂಲಗಳು ತಿಳಿಸಿವೆ.

ಅತ್ಯಂತ ಪ್ರತಿಷ್ಠಿತವಾಗಿರುವ ಈ ಯೋಜನೆಯನ್ನು ಪಡೆಯಲು ಆಂಧ್ರಪ್ರದೇಶ, ಉತ್ತರಪ್ರದೇಶ ಹಾಗೂ ಗುಜರಾತ್‌ಗಳು ಕರ್ನಾಟಕಕ್ಕೆ ಬಿರುಸಿನ ಪೈಪೋಟಿ ನೀಡಿದ್ದವು. ಆದರೆ ಕರ್ನಾಟಕದಲ್ಲಿ ಈಗಾಗಲೇ ವೈಮಾಂತರಿಕ್ಷ ಉತ್ಪಾದನೆಗೆ ಸಂಬಂಧಿಸಿದ ಕಂಪನಿಗಳು ಇರುವ ಕಾರಣಕ್ಕೆ ಏರ್‌ಬಸ್‌-ಟಾಟಾ ಕಂಪನಿಗಳು ಕರ್ನಾಟಕವನ್ನೇ ಆಯ್ಕೆ ಮಾಡಿಕೊಂಡಿವೆ.

ವಿಶ್ವದಲ್ಲಿ ಏರ್‌ಬಸ್‌ ಕಂಪನಿಯು ಫ್ರಾನ್ಸ್‌, ಅಮೆರಿಕ ಹಾಗೂ ಬ್ರೆಜಿಲ್‌ನಲ್ಲಿ ಮಾತ್ರ ಘಟಕ ಹೊಂದಿದ್ದು ಕೋಲಾರದ್ದು ನಾಲ್ಕನೇ ಘಟಕವಾಗಿದೆ.

ಭಾರತೀಯ ವಾಯುಪಡೆಗಾಗಿ ಈ ಎರಡೂ ಕಂಪನಿಗಳು ಜತೆಗೂಡಿ ಎಚ್‌125 ಹೆಲಿಕಾಪ್ಟರ್‌ಗಳ ಅಂತಿಮ ಜೋಡಣಾ ವಿಭಾಗವನ್ನು ಕೋಲಾರದಲ್ಲಿ ತೆರೆಯಲಿವೆ ಎಂದು ವರದಿಗಳು ತಿಳಿಸಿವೆ.

ವಾರ್ಷಿಕ 10 ಹೆಲಿಕಾಪ್ಟರ್‌ಗಳನ್ನು ಆರಂಭಿಕ ಹಂತದಲ್ಲಿ ಉತ್ಪಾದಿಸಲಾಗುತ್ತದೆ. ಮುಂದಿನ 2 ದಶಕಗಳಲ್ಲಿ 500 ಲಘು ಹೆಲಿಕಾಪ್ಟರ್‌ಗಳಿಗೆ ಭಾರತ ಹಾಗೂ ದಕ್ಷಿಣ ಏಷ್ಯಾದಲ್ಲಿ ಬೇಡಿಕೆ ಬರಬಹುದು ಎಂದು ಏರ್‌ಬಸ್‌ ಅಂದಾಜಿಸಿದೆ.

Rain alerts ರಾಜ್ಯದಲ್ಲಿ ಇನ್ನೂ 6 ದಿನ ಮಳೆ: ವರುಣನ ಆರ್ಭಟಕ್ಕೆ ನಾಲ್ವರು ಬಲಿ!

https://www.newsics.ಓಒcom/2025/05/27/the-star-actress-who-remained-a-virgin-throughout-her-life-for-the-man-she-loved/

Cornavirus ರಾಜ್ಯದಲ್ಲಿ ಕೊರೋನಾ ಆರ್ಭಟ : ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಆದೇಶ

TAGGED:Country's first private helicopter manufacturing unit in Karnataka
Share This Article
Facebook Twitter Copy Link Print
Previous Article Cornavirus ರಾಜ್ಯದಲ್ಲಿ ಕೊರೋನಾ ಆರ್ಭಟ : ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಆದೇಶ
Next Article New feature on Paytm ಪೇಟಿಎಂ‌ನಲ್ಲಿ ಹೊಸ ಫೀಚರ್… ಯಾರಿಗೂ ನೋಡಲಾಗದಂತೆ ನಿಮ್ಮ ಆಪ್ತ ವಹಿವಾಟು ಹೈಡ್ ಮಾಡಿ!

Popular Posts

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

You Might Also Like

ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Social Networks

Facebook-f Instagram Twitter
Welcome Back!

Sign in to your account

Lost your password?