Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Anil Kumble ರಾಜ್ಯದ ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ
ಕರ್ನಾಟಕ

Anil Kumble ರಾಜ್ಯದ ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ

Share
0 Min Read
SHARE

newsics.com

ಬೆಂಗಳೂರು : ರಾಜ್ಯದ ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ ಮಾಡಲಾಗುವುದು ಎಂದು ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆʼ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

TAGGED:#Former #cricketer #AnilKumble #appointed #state #forestdepartment #ambassador
Share This Article
Facebook Twitter Copy Link Print
Previous Article New feature on Paytm ಪೇಟಿಎಂ‌ನಲ್ಲಿ ಹೊಸ ಫೀಚರ್… ಯಾರಿಗೂ ನೋಡಲಾಗದಂತೆ ನಿಮ್ಮ ಆಪ್ತ ವಹಿವಾಟು ಹೈಡ್ ಮಾಡಿ!
Next Article ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?