Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ
Uncategorizedದೇಶಪ್ರಮುಖ

ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ

Share
1 Min Read
SHARE

newsics.com

ಶ್ರೀನಗರ: ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಫ್ರಿಸಲ್ ಚಿಂಗಮ್ ಹಾಗೂ ಮೊಡೆರ್ಗ್ಗೆ ಪ್ರದೇಶಗಳಲ್ಲಿ ಪ್ರತ್ಯೇಕ ಎನ್‌ಕೌಂಟರ್ ನಡೆದಿದ್ದು, ಉಗ್ರರೊಂದಿಗಿನ ಕದನದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಪ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ವಿರುದ್ಧ ಎನ್ ಕೌಂಟರ್ ನಡೆಯಿತು ಎಂದು ಸೇನಾ ಅಧಿಕಾರಿಗಳು ಹೇಳಿದರು.

ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ, ಅವರ ದೇಹಗಳು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಎನ್‌ಕೌಂಟರ್ ಪ್ರದೇಶದ ಡ್ರೋನ್ ದೃಶ್ಯಗಳಲು ನಾಲ್ಕು ಶವಗಳು ಬಿದ್ದಿರುವುದನ್ನು ತೋರಿಸಿವೆ. ಆದರೆ ಇನ್ನೂ ಗುಂಡಿನ ದಾಳಿ ನಡೆಯುತ್ತಿರುವುದರಿಂದ ಶವಗಳನ್ನು ಇನ್ನೂ ಹಿಂಪಡೆಯಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಕೌಂಟರ್ ಸ್ಥಳಕ್ಕೆ ಭೇಟಿ ನೀಡಿದ ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ವಿ ಕೆ ಬಿರ್ಧಿ ಅವರು, ಕಾರ್ಯಾಚರಣೆ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ನಮ್ಮ ಸೇನೆಗೆ ಸಿಗಲಿದೆ ಜೋರಾವರ್ ಟ್ಯಾಂಕ್ ಬಲ

‘ಗಿಣಿರಾಮ’ ತಂಡ ನನಗೆ ಭಾರೀ ಕಷ್ಟ ಕೊಡ್ತು, ಶೂಟಿಂಗ್ ವಾತಾವರಣ ಚೆನ್ನಾಗಿರಲಿಲ್ಲ… ಕಿರುತೆರೆ ನಟಿ ನಯನಾ ನೋವು

ಇಷ್ಟೆಲ್ಲ ಆದ್ರೂ ಪವಿತ್ರಾ ಗೌಡಗೆ ಪಶ್ಚಾತ್ತಾಪ ಇಲ್ಲ, ಅವಳು ದರ್ಶನ್ ಹೆಂಡ್ತಿ ವಿಜಯಲಕ್ಷ್ಮೀನೇ ಫಾಲೋ‌ ಮಾಡ್ತಾಳೆ… ಆಶಿಕಿ ನಿರ್ದೇಶಕಿ ಚಂದ್ರಕಲಾ ಕಿಡಿ

ಬೆಂಗಳೂರು ಆಟೋ‌ ಚಾಲಕರಿಗೆ ಭಾರೀ ಶಾಕ್: ಒಂದೇ ದಿನ 800 ಆಟೋಗಳಿಗೆ ದಂಡ, 3.48 ಲಕ್ಷ ರೂ. ವಸೂಲಿ

ನಿಜಕ್ಕೂ ಅಶ್ವಗಂಧ‌ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ‌ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?

ವಾರ ಭವಿಷ್ಯ (ಜುಲೈ 7- 13) ಮೇಷ- ಕಿರಿಕಿರಿ- ಕೋಪದಿಂದ ಅನಾರೋಗ್ಯ, ಮೀನ- ವಿದ್ಯಾರ್ಥಿಗಳ ಕನಸು ನನಸು, ನಿಮ್ಮ ವಾರ ಭವಿಷ್ಯದಲ್ಲೇನಿದೆ?

TAGGED:Gunfight in Kulgam: Four militants encountertwo soldiers martyred
Share This Article
Facebook Twitter Copy Link Print
Previous Article ‘ಗಿಣಿರಾಮ’ ತಂಡ ನನಗೆ ಭಾರೀ ಕಷ್ಟ ಕೊಡ್ತು, ಶೂಟಿಂಗ್ ವಾತಾವರಣ ಚೆನ್ನಾಗಿರಲಿಲ್ಲ… ಕಿರುತೆರೆ ನಟಿ ನಯನಾ ನೋವು
Next Article ನಟ ದರ್ಶನ್ ಬಿಡುಗಡೆಗೆ ದೇವಿ ಮೊರೆ ಹೋದ ವಿಜಯಲಕ್ಷ್ಮಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?