Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ
ಕರ್ನಾಟಕ

ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ

Share
1 Min Read
SHARE

newsics.com

ಬೆಂಗಳೂರು: ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಭಾರತೀಯ ಜನತಾ ಪಕ್ಷಯಲ್ಲಿ ಮತ್ತೆರಡು ತಲೆದಂಡವಾಗಿದ್ದು, ಶಾಸಕ ST ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.ಮುಂದಿನ 6 ವರ್ಷಗಳ ಕಾಲ ಇಬ್ಬರೂ ಶಾಸಕರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.

ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್‌ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್‌ ನೋಟಿಸ್‌ ನೀಡಲಾಗಿತ್ತು. ಶೋಕಾಸ್‌ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ.

ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. ಶಾಸಕ್ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

TAGGED:#STSomashekar #Shivaram #Hebbar #expelled #BJP
Share This Article
Facebook Twitter Copy Link Print
Previous Article Anil Kumble ರಾಜ್ಯದ ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ
Next Article ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ

Popular Posts

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

You Might Also Like

ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?