Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬುರ್ಖಾದಾರಿ ಮಹಿಳೆಗೆ ಕಿಸ್ ಮಾಡಿದ ಯುವಕ – ವೈರಲ್ ವಿಡಿಯೋ ನೋಡಿ
ವೈರಲ್

Viral ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬುರ್ಖಾದಾರಿ ಮಹಿಳೆಗೆ ಕಿಸ್ ಮಾಡಿದ ಯುವಕ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮುಸ್ಲಿಂ ಮಹಿಳೆಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಯುವಕನೊಬ್ಬನು ಬಲವಂತವಾಗಿ ಆಕೆಯ ಕೆನ್ನೆಗೆ ಚುಂಬಿಸಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..

ಈ ಘಟನೆ ಮೀರತ್ ನ ಲಿಸಾಡಿ ಗೇಟ್ ಪೊಲೀಸ್ ಠಾಣೆ ಪ್ರದೇಶದ ಅಹ್ಮದ್ ನಗರ ಪ್ರದೇಶದಲ್ಲಿ ನಡೆದಿದೆ.

ಈ ವಿಡಿಯೋದಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ರಸ್ತೆಯಲ್ಲಿ ಪುಟ್ಟ ಬಾಲಕಿಯೊಂದಿಗೆ ನಡೆದುಕೊಂಡು ಹೋಗುತ್ತಿರುವುದನ್ನುಕಾಣಬಹುದು. ಈ ವೇಳೆಯಲ್ಲಿ ಬೈಕ್‌ನಲ್ಲಿ ಬಂದ ಯುವಕನೊಬ್ಬನು ಮಹಿಳೆಯ ಕೆನ್ನೆಗೆ ಚುಂಬಿಸಿ ಹೋಗಿದ್ದಾನೆ. ‌ ಮಹಿಳೆಯೂ ಕೋಪದಿಂದ ಯುವಕನಿಗೆ ಅವಾಚ್ಯ ಶಬ್ದಗಳಿಂದ ಬೈಯಲು ಶುರು ಮಾಡಿದ್ದಾಳೆ.

Voice of Hindus ಹೆಸರಿನ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ , ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

https://x.com/Warlock_Shubh/status/1926965381031158015

TAGGED:#man #kiss #viral #video #woman
Share This Article
Facebook Twitter Copy Link Print
Previous Article ಭೀಕರ ರಸ್ತೆ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು
Next Article ಮತ್ತೆ ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?