Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ದಕ್ಷಿಣಕನ್ನಡದಲ್ಲಿ ಯುವಕನ ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳು
Uncategorized

ದಕ್ಷಿಣಕನ್ನಡದಲ್ಲಿ ಯುವಕನ ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳು

Share
1 Min Read
SHARE

newsics.com

ದಕ್ಷಿಣಕನ್ನಡ : ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೋರ್ವ ಯುವಕನ ಹತ್ಯೆಗೆ ಯತ್ನ ನಡೆದಿರುವ ಘಟನೆ ವರದಿಯಾಗಿದೆ

ಪಿಕಪ್ ವಾಹನದ ಚಾಲಕನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಲಾಗಿದೆ. ಕಾಂಬೋಡಿಯ ಇರಾಕೋಡಿ ಬಳಿ ವಾಹನ ಚಾಲಕ ಹನೀಫ್ ಮೇಲೆ ಹಲ್ಲೆ ನಡೆಸಲಾಗಿದೆ. ಹನೀಫ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಕೊಳತ್ತಮಜಲು ನಿವಾಸಿ ಹನೀಫ್ ಹತ್ಯೆಗೆ ದುಷ್ಕರ್ಮಿಗಳು ಯತ್ನಿಸಿದ್ದಾರೆ.

ಚಾಲಕ ಹನೀಫ್ ಮರಳು ಅನ್ಲೋಡ್ ಮಾಡುತ್ತಿದ್ದಾಗ ದಾಳಿ ಮಾಡಿದ್ದಾರೆ ಬೈಕ್ ನಲ್ಲಿ ಬಂದಿದ್ದ ಇಬ್ಬರಿಂದ ತಲ್ವಾರ್ ನಿಂದ ಹನೀಫ್ ಮೇಲೆ ದಾಳಿ ನಡೆದಿದೆ. ಹನೀಫ್ ಜೊತೆಗಿದ್ದ ರಹಿಮ್ ಮೇಲು ಹಳೆ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವಕನೊಬ್ಬನನ್ನು ಹತ್ಯೆಗೆ ಯತ್ನಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

TAGGED:#Miscreants #attempt #murder #youngman #DakshinaKannada
Share This Article
Facebook Twitter Copy Link Print
Previous Article ಮತ್ತೆ ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭ
Next Article Lay offs 8000 ಉದ್ಯೋಗಿಗಳನ್ನು ವಜಾಗೊಳಿಸಿದ ಐಬಿಎಂ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?