Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2025 : ಐಪಿಎಲ್ ಫೈನಲ್‌ನಲ್ಲಿ ಭಾರತೀಯ ಸಶಸ್ತ್ರ ಪಡೆಗಳಿಗೆ ವಿಶೇಷ ಗೌರವ
ದೇಶ

IPL 2025 : ಐಪಿಎಲ್ ಫೈನಲ್‌ನಲ್ಲಿ ಭಾರತೀಯ ಸಶಸ್ತ್ರ ಪಡೆಗಳಿಗೆ ವಿಶೇಷ ಗೌರವ

Share
1 Min Read
SHARE

newsics.com

ಐಪಿಎಲ್ 2025 ರ ಫೈನಲ್ ಪಂದ್ಯ ಜೂನ್ 3 ರಂದು ಅಹಮದಾಬಾದ್‌ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಫೈನಲ್ ಪಂದ್ಯ ಇನ್ನೊಂದು ವಿಶೇಷಕ್ಕೆ ಸಾಕ್ಷಿಯಾಗಲಿದೆ. ಅದೇನು ಅಂದ್ರೆ, ಭಾರತೀಯ ಸೇನೆಯ ಮೂರೂ ವಿಭಾಗಗಳ ಮುಖ್ಯಸ್ಥರನ್ನು ಈ ಅಂತಿಮ ಪಂದ್ಯಕ್ಕೆ ಆಹ್ವಾನಿಸಲಾಗಿದೆ ಅಂತ ಬಿಸಿಸಿಐ ಮಂಗಳವಾರ ತಿಳಿಸಿದೆ.

ಭಾರತವು ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು, ಇದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿಯಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ನಂತರ ಈ ಕಾರ್ಯಾಚರಣೆಯನ್ನು ನಡೆಸಲಾಯಿತು.

ಆಪರೇಷನ್ ಸಿಂಧೂರ್ ಯಶಸ್ಸನ್ನು ಸಂಭ್ರಮಿಸಲು ಮತ್ತು ನಮ್ಮ ಸೈನಿಕರಿಗೆ ಗೌರವ ಸಲ್ಲಿಸಲು, ಅಹಮದಾಬಾದ್‌ನಲ್ಲಿ ನಡೆಯಲಿರುವ ಐಪಿಎಲ್ ಫೈನಲ್‌ಗೆ ಭಾರತೀಯ ಸಶಸ್ತ್ರ ಪಡೆಗಳ ಎಲ್ಲಾ ಮುಖ್ಯಸ್ಥರು, ಉನ್ನತ ಶ್ರೇಣಿಯ ಅಧಿಕಾರಿಗಳು ಮತ್ತು ಸೈನಿಕರಿಗೆ ನಾವು ಆಹ್ವಾನ ನೀಡಿದ್ದೇವೆ” ಅಂತ ಸೈಕಿಯಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

TAGGED:#Special #tribute #Indian #ArmedForces #IPLfinal
Share This Article
Facebook Twitter Copy Link Print
Previous Article Lay offs 8000 ಉದ್ಯೋಗಿಗಳನ್ನು ವಜಾಗೊಳಿಸಿದ ಐಬಿಎಂ
Next Article BREAKING ಮಂಗಳೂರಿನಲ್ಲಿ ‌ದುಷ್ಕರ್ಮಿಗಳಿಂದ ತಲವಾರು ದಾಳಿ; ಯುವಕ ಸಾವು

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?