Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರಿ ಮಳೆಗೆ ಧರೆಗುರುಳಿದ ಬೃಹತ್ ಮರ
ಕರ್ನಾಟಕ

ಭಾರಿ ಮಳೆಗೆ ಧರೆಗುರುಳಿದ ಬೃಹತ್ ಮರ

Share
0 Min Read
SHARE

newsics.com

ಗದಗ: ಜಿಲ್ಲೆಯ ಖಾನತೋಟ ಓಣಿಯಲ್ಲಿ
ಸತತ ಮಳೆಯಿಂದ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದೆ.

ಮಂಗಳವಾರ ಬೀಸಿದ ಬಿರುಗಾಳಿಯಿಂದ ಬೇರುಗಳು ಸಡಿಲಗೊಂಡು ರಸ್ತೆಗೆ ಉರುಳಿದೆ.
ಹತ್ತಿರದಲ್ಲೇ ಇದ್ದ ವಿದ್ಯುತ್ ಕಂಬವು ನೆಲಕ್ಕಪಳಿಸಿದೆ. ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು. ಮರ ಹಾಗೂ ವಿದ್ಯುತ್ ಕಂಬ ಬಿದ್ದಾಗ ರಸ್ತೆಯಲ್ಲಿ ಜನ ಸಂಚಾರ ಇಲ್ಲದಿದ್ದುದರಿಂದ ಭಾರೀ ಅನಾಹುತ ತಪ್ಪಿದೆ.

ಬಿರುಗಾಳಿ ಮಳೆಗೆ ಖಾನತೋಟ ಬಡಾವಣೆಯಲ್ಲಿ ವಿದ್ಯುತ್ ಸ್ಥಗಿತಗೊಳಿಸಲಾಗಿತ್ತು. ನಂತರ ನಗರಸಭೆ ಹಾಗೂ ಅರಣ್ಯ ಇಲಾಖೆಯವರು ಮರ ತೆರವುಗೊಳಿಸಿದರು. ಇನ್ನು ಹೆಸ್ಕಾಂ ಸಿಬ್ಬಂದಿ ಸಹ ವಿದ್ಯುತ್ ಕಂಬ ತೆರವುಗೊಳಿಸಿದರು.

TAGGED:#hugetree #covered #heavy #rain #gadaga
Share This Article
Facebook Twitter Copy Link Print
Previous Article BREAKING ಮಂಗಳೂರಿನಲ್ಲಿ ‌ದುಷ್ಕರ್ಮಿಗಳಿಂದ ತಲವಾರು ದಾಳಿ; ಯುವಕ ಸಾವು
Next Article ಭಾರಿ ಮಳೆಗೆ ಧರೆಗುರುಳಿದ ಬೃಹತ್ ಮರ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?