Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ
ಕರ್ನಾಟಕ

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ

Share
1 Min Read
SHARE

newsics.com

ಶಿವಮೊಗ್ಗ: ನಾಪತ್ತೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕುಶಾಲ್ ಅವರ ಮಗಳಾದ ಪೂಜಾ ಎ.ಕೆ. (24) ಕೊಲೆಯಾದ ಯುವತಿ. ಕೊಲೆ ಆರೋಪಿ ಮಣಿಯನ್ನು ಬಂಧಿಸಲಾಗಿದೆ.
ಪೂಜಾ ಜೂ.30ರಂದು ನಾಪತ್ತೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಾರೆ. ನಾಲೂರು ಸಮೀಪದ ಮಣಿ ಎಂಬ ವ್ಯಕ್ತಿ ಕತ್ತು ಹಿಸುಕಿ ಕೊಲೆ ಮಾಡಿ ನಾಲೂರು ಸಮೀಪದ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ.

ಶನಿವಾರ ರಾತ್ರಿ 11 ರ ವೇಳೆ ಆರೋಪಿ ಮಣಿಯನ್ನು ಘಟನೆ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.

ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ಬೆಂಗಳೂರು ಆಟೋ‌ ಚಾಲಕರಿಗೆ ಭಾರೀ ಶಾಕ್: ಒಂದೇ ದಿನ 800 ಆಟೋಗಳಿಗೆ ದಂಡ, 3.48 ಲಕ್ಷ ರೂ. ವಸೂಲಿ

ನಿಜಕ್ಕೂ ಅಶ್ವಗಂಧ‌ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ‌ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?

ನಮ್ಮ ಸೇನೆಗೆ ಸಿಗಲಿದೆ ಜೋರಾವರ್ ಟ್ಯಾಂಕ್ ಬಲ

ವಾರ ಭವಿಷ್ಯ (ಜುಲೈ 7- 13) ಮೇಷ- ಕಿರಿಕಿರಿ- ಕೋಪದಿಂದ ಅನಾರೋಗ್ಯ, ಮೀನ- ವಿದ್ಯಾರ್ಥಿಗಳ ಕನಸು ನನಸು, ನಿಮ್ಮ ವಾರ ಭವಿಷ್ಯದಲ್ಲೇನಿದೆ?

ದಿನ ಭವಿಷ್ಯ 07-07-2024 ಸಿಂಹ- ವೃತ್ತಿಪರ ವ್ಯವಹಾರ ಲಾಭದಾಯಕ, ವೃಶ್ಚಿಕ- ಹಣಕಾಸಿನ ಸ್ಥಿತಿ ಸಾಧಾರಣ, ನಿಮ್ಮರಾಶಿ ಭವಿಷ್ಯದಲ್ಲೇನಿದೆ?

ಸದ್ದಿಲ್ಲದೆ ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಪ್ರಕ್ರಿಯೆಗೆ ಚಾಲನೆ: ರೈತರಿಗೆ ಸಬ್ಸಿಡಿ ಕೈತಪ್ಪುವ ಆತಂಕ

ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ

TAGGED:accused arrestedMissing young woman found dead: Murder near Agumbe
Share This Article
Facebook Twitter Copy Link Print
Previous Article ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು
Next Article ಟೈಟಾನಿಕ್, ಅವತಾರ್ ಸಿನಿಮಾ ನಿರ್ಮಾಪಕ ಜಾನ್ ಲಂಡೌ ಇನ್ನಿಲ್ಲ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?