Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Robbers ವಾಮಾಚಾರ ಮಾಡಿ ಕೆನರಾ ಬ್ಯಾಂಕ್ ನಲ್ಲಿ ಹಣ, ಚಿನ್ನಾಭರಣ ಕದ್ದೊಯ್ದ ದರೋಡೆಕೋರರು
ಕರ್ನಾಟಕಪ್ರಮುಖ

Robbers ವಾಮಾಚಾರ ಮಾಡಿ ಕೆನರಾ ಬ್ಯಾಂಕ್ ನಲ್ಲಿ ಹಣ, ಚಿನ್ನಾಭರಣ ಕದ್ದೊಯ್ದ ದರೋಡೆಕೋರರು

Share
1 Min Read
SHARE

newsics.com

ವಿಜಯಪುರ: ರಾಷ್ಟ್ರೀಕೃತ ಕೆನರಾ ಬ್ಯಾಂಕ್ ನಲ್ಲಿ ದರೋಡೆಕೋರರು ಬ್ಯಾಂಕಿಗೆ ನುಗ್ಗಿ ವಾಮಾಚಾರ ನಡೆಸಿ ಬಳಿಕ ಚಿನ್ನಾಭರಣ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ನಡೆದಿದೆ.

ಬ್ಯಾಂಕ್ ಬಾಗಿಲಿನ ಬೀಗ ಮುರಿದು ಕಿಟಕಿಯ ಬಾರ್ಗಳನ್ನು ಕಟ್ ಮಾಡಿ ಒಳಗೆ ನುಗ್ಗಿದ ಕಳ್ಳರು ಮೊದಲು ವಾಮಾಚಾರ ಮಾಡಿದ್ದಾರೆ. ಬಳಿಕ, ಬ್ಯಾಂಕ್ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ. ಮರುದಿನ ಬ್ಯಾಂಕ್ನಲ್ಲಿ ಕಸಗೂಡಿಸಲು ಬಂದ ಕ್ಲೀನರ್ಗೆ ಕಪ್ಪು ಬಟ್ಟೆಯಿಂದ ಸುತ್ತಿದ್ದ ಗೊಂಬೆ, ನಿಂಬೆ ಹಣ್ಣು, ಕುಂಕುಮ ಹಾಗೂ ಇತರೆ ವಸ್ತುಗಳು ಸಿಕ್ಕಿವೆ. ಅಲ್ಲದೇ, ಬ್ಯಾಂಕ್ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿರುವುದು ಬೆಳಕಿಗೆ ಬಂದಿದೆ.

ಬ್ಯಾಂಕ್ ಒಳಗೆ ನುಗ್ಗಿರುವ ಕಳ್ಳರು ಸೈರನ್ ಮೊಳಗದಂತೆ ನೋಡಿಕೊಂಡಿದ್ದಾರೆ. ಸಿಸಿ ಕ್ಯಾಮೆರಾಗಳ ಹಾರ್ಡ್ ಡ್ರೈವ್ ತೆಗೆದುಕೊಂಡು ಹೋಗಿದ್ದಾರೆ. ಇನ್ನು, ಮನಗೂಳಿ ಪಟ್ಟಣ ಪಂಚಾಯತಿಯಿಂದ ಪ್ರಮುಖ ಭಾಗಗಳಲ್ಲಿ 35 ಸಿಸಿ ಕ್ಯಾಮೆರಾಮಗಳನ್ನು ಅಳವಡಿಕೆ ಮಾಡಲಾಗಿದ್ದು, ತನಿಖಾಧಿಕಾರಿಗಳು ಅವುಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿನ ಸಿಸಿ ಕ್ಯಾಮೆರಾಗಳ ದೇಶ್ಯಾವಳಿಗಳ ಪರಿಶೀಲನಾ ಕಾರ್ಯ ಕೂಡ ನಡೆದಿದೆ.

ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು, ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬೆರಳಚ್ಚು ತಂಡ ಪರಿಶೀಲನೆ ನಡೆಸಿದೆ. ಕೆನರಾ ಬ್ಯಾಂಕ್ ಸಿಬ್ಬಂದಿ ಲೆಕ್ಕಪತ್ರಗಳನ್ನು ತಿರುವಿ ಹಾಕುತ್ತಿದ್ದಾರೆ. ಕೆನರಾ ಬ್ಯಾಂಕ್ನ ಹಿರಿಯ ಅಧಿಕಾರಿಗಳು ಸಹ ಆಗಮಿಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

NPCI Rules: ಇನ್ಮುಂದೆ UPIಯಲ್ಲಿ ಪದೇ ಪದೇ ಇದನ್ನ ಚೆಕ್ ಮಾಡೋಕೆ ಆಗಲ್ಲ!

TAGGED:jewellery from Canara Bank by performing witchcraftRobbers steal money
Share This Article
Facebook Twitter Copy Link Print
Previous Article NPCI Rules: ಇನ್ಮುಂದೆ UPIಯಲ್ಲಿ ಪದೇ ಪದೇ ಇದನ್ನ ಚೆಕ್ ಮಾಡೋಕೆ ಆಗಲ್ಲ!
Next Article Unified Military Command ಭಾರತ-ಪಾಕ್ ಉದ್ವಿಗ್ನತೆ ನಡುವೆ ಮೂರು ಸೇನೆಗಳಿಗೆ ಕೇಂದ್ರದ ಮಾರ್ಗಸೂಚಿ ಪ್ರಕಟ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?