Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಶೂಟಿಂಗ್ ಗೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ದರ್ಶನ್‌ ಅರ್ಜಿ ಸಲ್ಲಿಕೆ
ಮನರಂಜನೆ

ಶೂಟಿಂಗ್ ಗೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ದರ್ಶನ್‌ ಅರ್ಜಿ ಸಲ್ಲಿಕೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿದೇಶಕ್ಕೆ ಹಾರಲು ನಟ ಸಿದ್ಧತೆ ಮಾಡಿಕೊಂಡಿದ್ದು, ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್ ಬೆಂಗಳೂರು ಬಿಟ್ಟು ತೆರಳುವಂತಿಲ್ಲ ಎನ್ನುವ ಸೂಚನೆಯನ್ನು ನ್ಯಾಯಾಲಯವು ನೀಡಿತ್ತು. ಆದರೆ, ಹೈಕೋರ್ಟ್ನಿಂದ ದೇಶ ಸುತ್ತಾಟ ಮಾಡಲು ದರ್ಶನ್ ಅನುಮತಿ ಪಡೆದರು. ರಾಜಸ್ಥಾನ ಮೊದಲಾದ ಕಡೆಗಳಲ್ಲಿ ‘ಡೆವಿಲ್’ ಸಿನಿಮಾ ಶೂಟ್ ಮುಗಿಸಿ ದರ್ಶನ್ ಮರಳಿದ್ದರು. ಈಗ ವಿದೇಶಕ್ಕೆ ಹಾರಲು ಆರೋಪಿ ದರ್ಶನ್ ಸಿದ್ಧತೆ ಮಾಡಿಕೊಂಡಿದ್ದಾರೆ.

ಅವರ ಬಹು ನಿರೀಕ್ಷಿತ ಸಿನಿಮಾ ಡೆವಿಲ್ ಚಿತ್ರೀಕರಣ ಸಂಬಂಧ ವಿದೇಶಕ್ಕೆ ತೆರಳಲು ನಿರ್ಧರಿಸಲಾಗಿದೆ. ದುಬೈ ಮತ್ತು ಯೂರೋಪ್ಗೆ ತೆರಳಲು ಅವಕಾಶ ಕೋರಿ ಸಿಆರ್ಪಿಸಿ ಸೆಕ್ಷನ್ 439(1) (b) ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್ ಅವರು ಮಿಲನ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಹಾಡಿನ ಶೂಟ್ಗಾಗಿ ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಸಿನಿಮಾ ಶೂಟಿಂಗ್ಗಾಗಿ ದುಬೈ ಮತ್ತು ಯೂರೋಪ್ಗೆ ತೆರಳಲು ಅವಕಾಶ ಕೋರಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಆಗಿದೆ. 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅವಕಾಶ ಕೋರಲಾಗಿದೆ..

TAGGED:#Actor #Darshan #renukaswamy #murdercase #karnataka #abroad #shooting
Share This Article
Facebook Twitter Copy Link Print
Previous Article Relationship ಸಂಬಂಧಕ್ಕೊಂದು ಹೊಸ ರೂಪ, ಹೊಸ ಹೆಸರು… ಏನಿದು ಸಾಫ್ಟ್ ಸ್ವಾಪಿಂಗ್ ಟ್ರೆಂಡ್?
Next Article Operation Sindoor ಆಪರೇಷನ್ ಸಿಂಧೂರ ಲೋಗೋ ಡಿಸೈನ್ ಮಾಡಿದ್ದು ಯಾರು?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?