Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Kamal Haasan ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಕಮಲ್ ಹಾಸನ್‌ ವಿವಾದಾತ್ಮಕ ಹೇಳಿಕೆ -ಕ್ಷಮೆಯಾಚಿಸುವಂತೆ ಆಗ್ರಹ
ಮನರಂಜನೆ

Kamal Haasan ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಕಮಲ್ ಹಾಸನ್‌ ವಿವಾದಾತ್ಮಕ ಹೇಳಿಕೆ -ಕ್ಷಮೆಯಾಚಿಸುವಂತೆ ಆಗ್ರಹ

Share
1 Min Read
SHARE

newsics.com

ಬೆಂಗಳೂರು:ಮಣಿರತ್ನಂ ಮತ್ತು ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಒಂದು ವಾರ ಬಾಕಿ ಇರುವಾಗಲೇ ಕರ್ನಾಟಕದಾದ್ಯಂತ ಹೊಸ ವಿವಾದವೊಂದು ಭುಗಿಲೆದ್ದಿದೆ.

ಚೆನ್ನೈನಲ್ಲಿ ನಡೆದ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ, ಕಮಲ್ ಹಾಸನ್ ಅವರು “ಕನ್ನಡವು ತಮಿಳಿನಿಂದ ಹುಟ್ಟಿದೆ” ಎಂದು ಹೇಳುತ್ತಿರುವುದು ಕಂಡುಬರುತ್ತದೆ, ಮತ್ತು ಅವರ ಹೇಳಿಕೆ ಅನೇಕರನ್ನು ಕೆರಳಿಸಿದೆ.

ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಮಾತನಾಡಿದ್ದ ಕಮಲ್ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಕ್ಷಮೆ ಯಾಚಿಸುವಂತೆ ಫಿಲ್ಮ್ ಚೇಂಬರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಭಾಷೆಗೆ 4ರಿಂದ 5 ಸಾವಿರ ವರ್ಷಗಳ ಇತಿಹಾಸವಿದೆ. ಅವರು ಆಡಿದ ಮಾತಿನಿಂದ ದ್ರಾವಿಡ ಭಾಷೆಗಳು ಒಗ್ಗಟ್ಟಿಗೆ ದಕ್ಕೆಯಾಗಿದೆ. ಕಮಲ್ ಅತ್ಯುತ್ತಮ ಕಲಾವಿದ, ಅವರು ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ನಟನ ಮಾತಿನಿಂದ ಕನ್ನಡಿಗರು, ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ. ತಕ್ಷಣ ತಮ್ಮ ತಪ್ಪನ್ನ ಅವರು ತಿದ್ದುಕೊಂಡು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕ್ಷಮೆಯಾಚಿಸದಿದ್ದರೆ ‘ಥಗ್‌ ಲೈಫ್‌’ ಚಿತ್ರದ ರಿಲೀಸ್‌ಗೆ ತಡೆ ನೀಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಸಿದೆ.

TAGGED:#KamalHaasan's #controversial #statement #Kannada #Tamil #apology
Share This Article
Facebook Twitter Copy Link Print
Previous Article Operation Sindoor ಆಪರೇಷನ್ ಸಿಂಧೂರ ಲೋಗೋ ಡಿಸೈನ್ ಮಾಡಿದ್ದು ಯಾರು?
Next Article ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಪತಿ

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?