Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಪಾರ್ಕಿಂಗ್‌ ವಿಚಾರಕ್ಕೆ ಕಿರಿಕ್: ನೆರೆಮನೆಯವನ ಮೂಗು ಕಚ್ಚಿದ ಭೂಪ…ವೈರಲ್ ವಿಡಿಯೋ ನೋಡಿ
ವೈರಲ್

Viral ಪಾರ್ಕಿಂಗ್‌ ವಿಚಾರಕ್ಕೆ ಕಿರಿಕ್: ನೆರೆಮನೆಯವನ ಮೂಗು ಕಚ್ಚಿದ ಭೂಪ…ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಉತ್ತರ ಪ್ರದೇಶ: ಪಾರ್ಕಿಂಗ್ ಸ್ಥಳದ ವಿಚಾರಕ್ಕೆ ನಡೆದ ವಾಗ್ವಾದದಲ್ಲಿ ಫ್ಲಾಟ್ ಮಾಲೀಕನೊಬ್ಬ ನೆರೆಮನೆಯ ವ್ಯಕ್ತಿಯ ಮೂಗನ್ನು ಕಚ್ಚಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ದೃಶ್ಯ ಅಪಾರ್ಟ್‌ಮೆಂಟ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನರಮಾವೊದ ರತನ್ ಪ್ಲಾನೆಟ್ ಅಪಾರ್ಟ್‌ಮೆಂಟ್ಸ್‌ನ ಕಾರ್ಯದರ್ಶಿ ನಿವೃತ್ತ ಎಂಜಿನಿಯರ್ ರೂಪೇಂದ್ರ ಸಿಂಗ್ ಯಾದವ್ ಅವರಿಗೆ ಭಾನುವಾರ ಸಂಜೆ ನಿವಾಸಿ ಕ್ಷಿತಿಜ್ ಮಿಶ್ರಾ ಕರೆ ಮಾಡಿದ್ದಾರೆ. ಮತ್ತೊಬ್ಬ ನಿವಾಸಿಯ ಕಾರು ತನ್ನ ನಿಗದಿತ ಸ್ಥಳದಲ್ಲಿ ನಿಂತಿದೆ ಎಂದು ಮಿಶ್ರಾ ದೂರಿದ್ದಾರೆ. ಸಮಸ್ಯೆಯನ್ನು ಪರಿಹರಿಸಲು ಯಾದವ್ ಭದ್ರತಾ ಸಿಬ್ಬಂದಿಗೆ ಸೂಚಿಸಿದರು. ಆದರೆ ಮಿಶ್ರಾ ಯಾದವ್ ಅವರನ್ನು ಕೆಳಗಿಳಿಯುವಂತೆ ಒತ್ತಾಯಿಸಿದರು.

ಆಗಮಿಸಿದ ಮಿಶ್ರಾ, ಯಾದವ್ ಅವರನ್ನು ಕಪಾಳಮೋಕ್ಷ ಮಾಡಿ ನಂತರ ಇದ್ದಕ್ಕಿದ್ದಂತೆ ಅವರ ಮೂಗಿನ ಭಾಗವನ್ನು ಕಚ್ಚಿದರು. ಪಾರ್ಕಿಂಗ್ ಸ್ಥಳದಲ್ಲಿ ಯಾದವ್ ಕುಸಿದು ಬಿದ್ದು, ತೀವ್ರ ರಕ್ತಸ್ರಾವವಾಯಿತು. ಇಡೀ ಘಟನೆ ಸೊಸೈಟಿಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

https://x.com/janabkhan08/status/1927288388261929207

TAGGED:#parking #issue #bites #neighbor's #nose #viral #video
Share This Article
Facebook Twitter Copy Link Print
Previous Article Vikram Singh Mehta ಇಂಡಿಗೋ ಮಂಡಳಿಯ ಅಧ್ಯಕ್ಷರನ್ನಾಗಿ ವಿಕ್ರಮ್ ಸಿಂಗ್ ಮೆಹ್ತಾ ನೇಮಕ
Next Article Health Tips ಹುಡುಗ-ಹುಡುಗಿಯರೇ ತಪ್ಪಿಯೂ ಟೈಟ್‌ ಆಗಿರುವ ಒಳಉಡುಪು ಹಾಕಬೇಡಿ!

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?