Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains ರಾಜ್ಯದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಕರ್ನಾಟಕ

Karnataka Rains ರಾಜ್ಯದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಈಗಾಗಲೇ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ.ಬಂಗಾಳ ಉಪಸಾಗರದ ವಾಯುವ್ಯ ಭಾಗದ ಒರಿಸ್ಸಾದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ.

ಇದರಿಂದ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ಮೇ 28 ರಿಂದ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಳೆಯ ಅಲರ್ಟ್ ನೀಡಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ರೆ, ಇತ್ತ ಬೆಂಗಳೂರಿಗೆ ಇಂದು ಯಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನ ಕೆಲವು ಕಡೆಗಳಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಇನ್ನು ಬೆಳಗಾವಿ,ಧಾರವಾಡ,ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಅಲ್ಲದೆ, ಈ ಜಿಲ್ಲೆಗಳು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಬಳಿಕ ಮಳೆ ಪ್ರಮಾಣ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

TAGGED:#Karnataka #Rains #alert #IMD #heavy
Share This Article
Facebook Twitter Copy Link Print
Previous Article ಹನಿಮೂನ್ ಗೆಂದು ಮೇಘಾಲಯಕ್ಕೆ ತೆರಳಿದ್ದ ನವದಂಪತಿ ನಾಪತ್ತೆ
Next Article ರೈತರಿಗೆ ಬಂಪರ್‌ ಕೊಡುಗೆ: 14 ಬೆಳೆಗಳ ಹೆಚ್ಚಳಕ್ಕೆ ಒಪ್ಪಿಗೆ ನೀಡಿದ ಕೇಂದ್ರ

Popular Posts

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

You Might Also Like

ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?