Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈತರಿಗೆ ಬಂಪರ್‌ ಕೊಡುಗೆ: 14 ಬೆಳೆಗಳ ಹೆಚ್ಚಳಕ್ಕೆ ಒಪ್ಪಿಗೆ ನೀಡಿದ ಕೇಂದ್ರ
ದೇಶಪ್ರಮುಖ

ರೈತರಿಗೆ ಬಂಪರ್‌ ಕೊಡುಗೆ: 14 ಬೆಳೆಗಳ ಹೆಚ್ಚಳಕ್ಕೆ ಒಪ್ಪಿಗೆ ನೀಡಿದ ಕೇಂದ್ರ

Share
1 Min Read
SHARE

newsics.com

ನವದೆಹಲಿ: ಮುಂಗಾರು ಮಳೆಯ ಆರ್ಭಟ ಶುರುವಾಗುತ್ತಿದ್ದಂತೆ ಕೇಂದ್ರ ಸರ್ಕಾರ ದೇಶದ ರೈತರಿಗೆ ಬಂಪರ್‌ ಸುದ್ದಿ ನೀಡಿದೆ. ಕೇಂದ್ರದ ಕ್ಯಾಬಿನೆಟ್ ಸಭೆಯಲ್ಲಿ ಇಂದು ಖಾರೀಫ್ ಹಂಗಾಮಿನ ಬೆಳೆಗಳಿಗೆ MSP (ಕನಿಷ್ಠ ಬೆಂಬಲ ಬೆಲೆ) ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ.ರಾಗಿ, ಹತ್ತಿ, ಎಳ್ಳು ಸೇರಿದಂತೆ 14 ಬೆಳೆಗಳ ಬೆಂಬಲ ಬೆಂಬಲ ಹೆಚ್ಚಳ ಮಾಡಲಾಗಿದೆ ಎಂದು ಕ್ಯಾಬಿನೆಟ್ ಸಭೆ ಬಳಿಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಖಾರೀಫ್ ಹಂಗಾಮಿನ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ ಮಾಡಲು ಕ್ಯಾಬಿನೆಟ್ ತೀರ್ಮಾನಿಸಿದೆ. ರೈತರ ಬೆಳೆಯ ಖರ್ಚಿನ ಮೇಲೆ ಶೇ.50ರಷ್ಟು ಲಾಭ ಬರುವಂತೆ MSP ನಿಗದಿ ಮಾಡಿದ್ದು, 2.07 ಲಕ್ಷ ಕೋಟಿ ರೂಪಾಯಿ ರೈತರ ಬೆಳೆಗಳನ್ನು ಖರೀದಿ ಮಾಡಲಾಗುತ್ತಿದೆ.

ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳವು ವೆಚ್ಚಕ್ಕಿಂತ 50% ಲಾಭದ ಅಂತರವನ್ನು ಖಚಿತಪಡಿಸುತ್ತದೆ. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (CACP) ಶಿಫಾರಸುಗಳ ಆಧಾರದ ಮೇಲೆ 2025–26ರ ಋತುವಿನ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಸಚಿವ ಸಂಪುಟ ಅನುಮೋದಿಸಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಬೆಳೆಗಳ ಅಂದಾಜು ಖರೀದಿ ವೆಚ್ಚವು 2.07 ಲಕ್ಷ ಕೋಟಿ ರೂ.ಗಳಷ್ಟಿದೆ.

https://x.com/PTI_News/status/1927673229751025775

TAGGED:#Central #government #approves #increase #former
Share This Article
Facebook Twitter Copy Link Print
Previous Article Karnataka Rains ರಾಜ್ಯದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Next Article N.Chandrasekaran Resign ಟಾಟಾ ಕೆಮಿಕಲ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್.ಚಂದ್ರಶೇಖರನ್

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?