Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mobile, TV addiction ಮೊಬೈಲ್, ಟಿವಿ ಅಡಿಕ್ಷನ್: ಮಕ್ಕಳ ನೆರವಿಗೆ ಬಂತು ನಿಮ್ಹಾನ್ಸ್
ಕರ್ನಾಟಕಪ್ರಮುಖ

Mobile, TV addiction ಮೊಬೈಲ್, ಟಿವಿ ಅಡಿಕ್ಷನ್: ಮಕ್ಕಳ ನೆರವಿಗೆ ಬಂತು ನಿಮ್ಹಾನ್ಸ್

Share
1 Min Read
SHARE

newsics.com

ಬೆಂಗಳೂರು: ಇದು ಇದು ಹೆಚ್ಚು ಹೆಚ್ಚುಮಕ್ಕಳ ಮೊಬೈಲ್‌ ಹಾಗೂ ಟಿವಿ ಅಡಿಕ್ಷನ್‌ನ್ನು ಬಿಡಿಸೋದಕ್ಕೆ ನಿಮ್ಹಾನ್ಸ್‌ ಪೋಷಕರ ಜೊತೆಗೂಡಿದೆ. ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ನಿಮ್ಹಾನ್ಸ್ ಧಾವಿಸಲಿದೆ.

ಅತಿಯಾದ ಸ್ಕ್ರೀನ್ ಸಮಯ, ಗೇಮಿಂಗ್, ಸಾಮಾಜಿಕ ಮಾಧ್ಯಮ ಬಳಕೆ ಹಾಗೂ ಟೆಕ್ನಾಲಜಿ ಅಡಿಕ್ಷನ್ ತಪ್ಪಿಸಲು ಪೋಷಕರಿಗೆ ನೆರವಾಗಲು ಉಚಿತ ಆನ್ಲೈನ್ ಸೆಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿಮ್ಹಾನ್ಸ್ ನಿರ್ಧರಿಸಿದೆ.

ಎಸ್ಎಚ್ಯುಟಿ ಕ್ಲಿನಿಕ್ ಮತ್ತು ಯೋಗಕ್ಷೇಮ ಕೇಂದ್ರ ಜಂಟಿಯಾಗಿ ಈ ಸೆಷನ್ ಹಮ್ಮಿಕೊಂಡಿವೆ. ಇದು ಮಕ್ಕಳಲ್ಲಿ ತಂತ್ರಜ್ಞಾನ ಸಂಬಂಧಿತ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡಲು ತಜ್ಞರ ಮಾರ್ಗದರ್ಶನ, ಪ್ರಾಯೋಗಿಕ ತಂತ್ರಗಳ ಮಾಹಿತಿ ಮತ್ತು ಬೆಂಬಲವನ್ನು ನೀಡಲಿದೆ.

ಮಕ್ಕಳಲ್ಲಿ ಸ್ಕ್ರೀನ್ ಟೈಮ್ ಕಡಿಮೆ ಮಾಡಲು, ವರ್ತನೆಯಲ್ಲಿನ ಬದಲಾವಣೆ ನಿರ್ವಹಣೆ ಮಾಡಲು ಬೇಕಾದ ತಂತ್ರಗಳ ಅರಿವು ಮೂಡಿಸುವ ಮೂಲಕ ಪೋಷಕರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಂತ್ರಜ್ಞಾನದ ಸದ್ಬಳಕೆ ಮತ್ತು ಅಡಿಕ್ಷನ್ ನಡುವಣ ಸೂಕ್ಷ್ಮವನ್ನು ಮಕ್ಕಳಿಗೆ ತಿಳಿಯಪಡಿಸಲು, ಸಂಘರ್ಷಗಳನ್ನು ಪರಿಹರಿಸಲು ಪರಿಣಾಮಕಾರಿ ಮಾರ್ಗಗಳನ್ನು ತೋರಿಸಿಕೊಡಲು ಈ ಸೆಷನ್ ಪೋಷಕರಿಗೆ ನೆರವಾಗಲಿದೆ. ಆ ಮೂಲಕ ಕುಟುಂಬವೊಂದರ ಒಟ್ಟಾರೆ ಪರಿಸ್ಥಿತಿಯನ್ನು ಸುಧಾರಿಸುವುದು ಹಾಗೂ ಆರೋಗ್ಯಕರ ದಿನಚರಿ ಅನುಸರಿಸುವಂತೆ ಮಾಡುವುದು ಸಹ ಈ ಕಾರ್ಯಕ್ರಮದ ಉದ್ದೇಶ ಎನ್ನಲಾಗಿದೆ.

ಈ ಸೆಷನ್ನಲ್ಲಿ, ತಂತ್ರಜ್ಞಾನ ಅತಿಯಾದ ಬಳಕೆಗೆ ಸಂಬಂಧಿಸಿದ ಸಾಮಾನ್ಯ ಮಾನಸಿಕ ಆರೋಗ್ಯ ತೊಂದರೆಗಳ ಬಗ್ಗೆ ಪೋಷಕರು ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ. ಪರಿಣಿತ ಮನಃಶ್ಶಾಸ್ತ್ರಜ್ಞರಿಂದ ಮಾರ್ಗದರ್ಶನ ಪಡೆಯಬಹುದಾಗಿದೆ. ಪೋಷಕರು ಅನುಭವಗಳನ್ನು ವಿನಿಮಯ ಮಾಡಿಕೊಳ್ಳುವುದರ ಜತೆಗೆವೈಯಕ್ತಿಕವಾಗಿ ಸಲಹೆ ಸೂಚನೆಗಳನ್ನು ಪಡೆಯಬಹುದಾಗಿದೆ. ಸಾರ್ವಜನಿಕರಿಗೆ ನೆರವಾಗುವ ಉದ್ದೇಶದೊಂದಿಗೆ ಆನ್ಲೈನ್ ಸೆಷನ್ಗಳನ್ನು ವಾರಾಂತ್ಯದಲ್ಲಿ ನಡೆಸಲಾಗುತ್ತಿದೆ.

ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ

TAGGED:mobileTV addiction: NIMHANS comes to the aid of children
Share This Article
Facebook Twitter Copy Link Print
Previous Article ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರ ಮೀಸಲಾತಿ ವಿಧೇಯಕ ಮತ್ತೆ ತಿರಸ್ಕರಿಸಿದ ರಾಜ್ಯಪಾಲರು
Next Article Today’s prediction ಇಂದಿನ ರಾಶಿ ಭವಿಷ್ಯ, 29-05-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?