Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Schools ರಾಜ್ಯಾದ್ಯಂತ ಇಂದಿನಿಂದ ಶಾಲೆಗಳ ಪುನಾರಂಭ
ಕರ್ನಾಟಕಪ್ರಮುಖ

Schools ರಾಜ್ಯಾದ್ಯಂತ ಇಂದಿನಿಂದ ಶಾಲೆಗಳ ಪುನಾರಂಭ

Share
1 Min Read
SHARE

newsics.com

ಬೆಂಗಳೂರು: ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು.

ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ ನೀರು ಸಂಗ್ರಹಿಸಬೇಕು. ಅಡುಗೆ ಸಿಬ್ಬಂದಿ, ಸಹಾಯಕ ಆರೋಗ್ಯ ತಪಾಸಣೆ ನಡೆಸಬೇಕು. ಸಿಹಿಯೂಟದ ಜತೆಗೆ ಮೊದಲ ದಿನವೇ ಬೇಯಿಸಿದ ಮೊಟ್ಟೆ ವಿತರಣೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

Elon musk ಟ್ರಂಪ್ ಆಡಳಿತದಿಂದ ನಿರ್ಗಮಿಸಿದ ಎಲೋನ್ ಮಸ್ಕ್

TAGGED:Schools to reopen across the state from today: CM Siddaramaiah inaugurates 'Shala Pramahotsava'
Share This Article
Facebook Twitter Copy Link Print
Previous Article Elon musk ಟ್ರಂಪ್ ಆಡಳಿತದಿಂದ ನಿರ್ಗಮಿಸಿದ ಎಲೋನ್ ಮಸ್ಕ್
Next Article Rain Alert Karnataka : ಜೂನ್.1ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್-ಆರೆಂಜ್ ಘೋಷಣೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?