Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾನಸಿಕ ಖಿನ್ನತೆಯಿಂದ ನಿದ್ದೆ ಇಲ್ಲದೇ ಒದ್ದಾಟ: ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ
ಕರ್ನಾಟಕ

ಮಾನಸಿಕ ಖಿನ್ನತೆಯಿಂದ ನಿದ್ದೆ ಇಲ್ಲದೇ ಒದ್ದಾಟ: ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Share
1 Min Read
SHARE

newsics.com

ವಿಜಯನಗರ :ಮಾನಸಿಕ ಖಿನ್ನತೆಗೆ ಜಾರಿದ್ದ ಆಟೋ ಚಾಲಕನೊಬ್ಬ ಡೆತ್ ನೋಟ್ ಬರೆದಿಟ್ಟು ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.ವಿಜಯನಗರದ ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ನಡೆದಿದೆ.

ಲೊಟ್ಟನಕೆರೆ ಗ್ರಾಮದ ಆಟೋ ಚಾಲಕ ಪ್ರಕಾಶ್ (43) ಆತ್ಮಹತ್ಯೆ ಮಾಡಿಕೊಂಡವರು. ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ಬೇವಿನ ಮರಕ್ಕೆ ನೇಣು ಹಾಕಿಕೊಂಡಿಕೊಂಡಿದ್ದಾರೆ. ಪ್ರಕಾಶ್‌ ಕಳೆದ ಎರಡು ವರ್ಷದಿಂದ ಹಗಲು-ರಾತ್ರಿ ನಿದ್ದೆ ಬಾರದೇ ಖಿನ್ನತೆಗೆ ಒಳಗಾಗಿದ್ದ.

ಮಾನಸಿಕ ಕಾಯಿಲೆಗೆ ಶಿವಮೊಗ್ಗದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ ಖಿನ್ನತೆಯಿಂದ ಹೊರಬಾರಲು ಆಗದೆ ಪ್ರಕಾಶ್‌ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ತಮ್ಮ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿರುವ ಡೆತ್‌ನೋಟ್‌ ಸಿಕ್ಕಿದೆ. ಮೃತನ ತಮ್ಮನ ದೂರಿನ ಅನ್ವಯ ಕೊಟ್ಟೂರು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.


Share This Article
Facebook Twitter Copy Link Print
Previous Article ಚಿನ್ನದ ಅಂಗಡಿಗೆ ಹೋಗಿ  ಮುದ್ದಿನ ಶ್ವಾನಕ್ಕೆ 2.5ಲಕ್ಷ ರೂ ಬೆಲೆಯ ಚಿನ್ನದ ಸರ ಕೊಡಿಸಿದ ಮಹಿಳೆ
Next Article ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರ ಸೂಚನೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?