Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert Karnataka : ಜೂನ್.1ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್-ಆರೆಂಜ್ ಘೋಷಣೆ
ಕರ್ನಾಟಕಪ್ರಮುಖ

Rain Alert Karnataka : ಜೂನ್.1ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್-ಆರೆಂಜ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜೂನ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ. ಮಹಾಮಳೆಗೆ ರಾಜ್ಯದ ಹಲವೆಡೆ ಸಾವು-ನೋವುಗಳು ಸಂಭವಿಸಿದ್ದಾವೆ. ಅಲ್ಲಲ್ಲೇ ಮನೆ, ಧನದ ಕೊಟ್ಟಿಗೆಗಳು ಬಿದ್ದು ಹಾನಿಗೊಂಡಿದ್ದಾವೆ. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಪರಿಹಾರ ನೀಡುವಂತ ಕಾರ್ಯವನ್ನು ಸ್ಥಳೀಯ ಆಡಳಿತಗಳು ಮಾಡುತ್ತಿವೆ.

Schools ರಾಜ್ಯಾದ್ಯಂತ ಇಂದಿನಿಂದ ಶಾಲೆಗಳ ಪುನಾರಂಭ

TAGGED:Rain Alert Karnataka: Heavy rain in the state till June 1: Red-Orange alert for these districts.
Share This Article
Facebook Twitter Copy Link Print
Previous Article Schools ರಾಜ್ಯಾದ್ಯಂತ ಇಂದಿನಿಂದ ಶಾಲೆಗಳ ಪುನಾರಂಭ
Next Article Dance Master ಡ್ಯಾನ್ಸ್ ಮಾಸ್ಟರ್ನಿಂದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?