Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > guarantee scheme ಮುಂದಿನ ತಿಂಗಳಿನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆ ಸಿಗಲ್ವಾ?
ಕರ್ನಾಟಕಪ್ರಮುಖ

guarantee scheme ಮುಂದಿನ ತಿಂಗಳಿನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆ ಸಿಗಲ್ವಾ?

Share
1 Min Read
SHARE

newsics.com

ಬೆಂಗಳೂರು: ಪಂಚ ಗ್ಯಾರಂಟಿಗಳನ್ನ ಐದು ವರ್ಷವೂ ನೀಡುತ್ತೇವೆ ಎನ್ನುವ ವಾಗ್ದಾನದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಇದೀಗ ಅದೇ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ವಿಚಾರ ಸಚಿವರು, ಶಾಸಕರ ನೀಡುತ್ತಿರುವ ಹೇಳಿಕೆಗಳು ಗೊಂದಲವನ್ನ ಸೃಷ್ಟಿಸುತ್ತಿವೆ.

ರಾಜ್ಯದಲ್ಲಿ ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಪ್ರಗತಿ ಪರೀಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಯಡಿ ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ವಾರ್ಷಿಕ 250 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳ ಲಾಭಕಡಿವಾಣ ತಲುಪದಂತೆ ಹಾಕಲು ರಾಜ್ಯಾದ್ಯಂತ ಸಮಗ್ರ ತನಿಖೆ ಕೈಗೊಳ್ಳುವ ಚಿಂತನೆ ನಡೆದಿದೆ ಎಂದು ಹೇಳಿದರು.

ಮನೆ ಬಾಡಿಗೆ ಹಣ ಪಡೆಯುತ್ತಿರುವವರೂ ಗೃಹಜ್ಯೋತಿ ಯೋಜನೆ ಪಡೆಯುತ್ತಿದ್ದಾರೆ. ತೆರಿಗೆ, ಜಿಎಸ್‌ ಪಾವತಿಸುವ ಕುಟುಂಬಕ್ಕೂ ಗೃಹಲಕ್ಷ್ಮಿ ಪಾವತಿಯಾಗುತ್ತಿದೆ. ಅನ್ನಭಾಗ್ಯ ಯೋಜನೆಯಲ್ಲಿ ಪಡಿತರ ಕಾರ್ಡಗಳ ವ್ಯತ್ಯಾಸ ಗೊಚರಿಸುತ್ತಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಸಮಗ್ರ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಕೊಡುವ 150 ರೂ. ಬದಲು ಆಹಾರ ಕಿಟ್ ನೀಡುವ ಚಿಂತನೆ ನಡೆಸಲಾಗಿದೆ. ಈ ಹಿಂದೆ 5 ಕೆ.ಜಿ ಅಕ್ಕಿ ಜತೆಗೆ 5 ಕೆ.ಜಿ ಪಡಿತರದ 150 ರೂ. ನಗದನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿತ್ತು. ಆದರೆ, ಹಣದ ಮೌಲ್ಯದಲ್ಲಿ ತೊಗರಿ ಬೆಳೆ, ಕೊಬ್ಬರಿ ಎಣ್ಣೆ ಸಕ್ಕರೆ, ಜೋಳ ಹೊಂದಿರುವ ಆಹಾರ ಧಾನ್ಯದ ಕಿಟ್ ವಿತರಿಸುವ ಚಿಂತನೆಯಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Coronvirus ರಾಜ್ಯದಲ್ಲಿ ಕೊರೊನಾ ಸೋಂಕಿಗೆ 2 ನೇ ಬಲಿ

TAGGED:guarantee scheme Will the ineligible get the guarantee scheme from next month?
Share This Article
Facebook Twitter Copy Link Print
Previous Article Coronvirus ರಾಜ್ಯದಲ್ಲಿ ಕೊರೊನಾ ಸೋಂಕಿಗೆ 2 ನೇ ಬಲಿ
Next Article Engineering student dies dies ಕಾಲೇಜು ಹಾಸ್ಟೆಲ್‌ನಲ್ಲಿ ಜೀವ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?