Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Engineering student dies dies ಕಾಲೇಜು ಹಾಸ್ಟೆಲ್‌ನಲ್ಲಿ ಜೀವ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ
ಕರ್ನಾಟಕಪ್ರಮುಖ

Engineering student dies dies ಕಾಲೇಜು ಹಾಸ್ಟೆಲ್‌ನಲ್ಲಿ ಜೀವ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ

Share
1 Min Read
SHARE

newsics.com

ಮಡಿಕೇರಿ: ರಾಯಚೂರು ಮೂಲದ ‌ವಿದ್ಯಾರ್ಥಿನಿಯೊಬ್ಬಳು ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆಯ ಹಳ್ಳಿಗಟ್ಟುವಿನಲ್ಲಿರುವ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಸಿಐಟಿ)ಯ ಹಾಸ್ಟೆಲ್’ನಲ್ಲಿ ನಡೆದಿದೆ.

ಸಿಐಟಿಯಲ್ಲಿ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ (19) ಆತ್ಮ*ಹತ್ಯೆಗೆ ಶರಣಾದವಳಾಗಿದ್ದಾಳೆ.

ಈಕೆ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಅಂದಿನ ಕಾರ್ಯಕ್ರಮಕ್ಕೆ ಬಾರದ ಸ್ನೇಹಿತರಿಗೆ ಬುಧವಾರ ಸಿಹಿ ಹಂಚಿದ್ದಳೆನ್ನಲಾಗಿದೆ. ಬುಧವಾರವೂ ತರಗತಿಗೆ ಆಗಮಿಸಿದ್ದ ಈಕೆ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ. 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿಕೊಂಡಿದ್ದಳು. ಎಷ್ಟೇ ಕೂಗಿದರೂ ಆಕೆ ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ, ಬಾಗಿಲು ತೆಗೆದು ನೋಡಿದಾಗ ತೇಜಸ್ವಿನಿ ಆತ್ಮ*ಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಡೆತ್ ನೋಟ್ ಪತ್ತೆಯಾಗಿದ್ದು, ‘ಆರು ವಿಷಯಗಳಲ್ಲಿ ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮ*ಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಬರೆದಿರುವುದಾಗಿ ಹೇಳಲಾಗಿದೆ.

ಪೊನ್ನಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Relationship ಸಂಬಂಧಕ್ಕೊಂದು ಹೊಸ ರೂಪ, ಹೊಸ ಹೆಸರು… ಏನಿದು ಸಾಫ್ಟ್ ಸ್ವಾಪಿಂಗ್ ಟ್ರೆಂಡ್?

TAGGED:Engineering student dies in college hostel
Share This Article
Facebook Twitter Copy Link Print
Previous Article Engineering student dies dies ಕಾಲೇಜು ಹಾಸ್ಟೆಲ್‌ನಲ್ಲಿ ಜೀವ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ
Next Article Heart attack ನಾಳೆ ಪರೀಕ್ಷೆ ಬರೆಯಬೇಕಿದ್ದ ಬಿಕಾಂ ವಿದ್ಯಾರ್ಥಿನಿಗೆ ಹೃದಯಾಘಾತ: ನೀರು ತರುತ್ತಿದ್ದಾಗಲೇ ಕುಸಿದು ಸಾವು

Popular Posts

Modi handsome ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

You Might Also Like

ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?