Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heart attack ನಾಳೆ ಪರೀಕ್ಷೆ ಬರೆಯಬೇಕಿದ್ದ ಬಿಕಾಂ ವಿದ್ಯಾರ್ಥಿನಿಗೆ ಹೃದಯಾಘಾತ: ನೀರು ತರುತ್ತಿದ್ದಾಗಲೇ ಕುಸಿದು ಸಾವು
ಕರ್ನಾಟಕಪ್ರಮುಖ

Heart attack ನಾಳೆ ಪರೀಕ್ಷೆ ಬರೆಯಬೇಕಿದ್ದ ಬಿಕಾಂ ವಿದ್ಯಾರ್ಥಿನಿಗೆ ಹೃದಯಾಘಾತ: ನೀರು ತರುತ್ತಿದ್ದಾಗಲೇ ಕುಸಿದು ಸಾವು

Share
1 Min Read
SHARE

newsics.com

ಹಾಸನ: ನೀರು ತರುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾವನ್ನಲ್ಲಿರುವ ಘಟನೆ ತಾಲ್ಲೂಕಿನ, ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.

ಕೆಲವತ್ತಿ ಗ್ರಾಮದ ಪಾಪಣ್ಣ-ಗಾಯತ್ರಿ ದಂಪತಿ ಪುತ್ರಿ ಕವನ.ಕೆ.ವಿ‌ (21) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ. ಸಂಜೆ ಮನೆಗೆ ನೀರು ತರುತ್ತಿದ್ದ ಕವನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾರೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದಿದ್ದ ಕವನಳನ್ನು ಕೂಡಲೇ ಪೋಷಕರು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ.
ಅಷ್ಟರಲ್ಲಿ ಕವನ.ಕೆ.ವಿ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕವನ ಅಂತಿಮ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದರು. ಮೂರು ವಿಷಯಗಳ ಪರೀಕ್ಷೆ ಬರೆದಿದ್ದ ಕವನ.ಕೆ.ವಿ. ಇನ್ನೂ ಮೂರು ಎಕ್ಸಾಂಗಳನ್ನು ಬರೆಯಬೇಕಿತ್ತು. ನಾಳೆ ನಾಲ್ಕನೇ ವಿಷಯದ ಪರೀಕ್ಷೆ ಬರೆಯಬೇಕಿದ್ದ ಕವನ ಕೊನೆಯುಸಿರೆಳೆದಿದ್ದಾರೆ.

ಸಹಪಾಠಿಗಳು ಹಾಗೂ ಕಾಲೇಜು ಉಪನ್ಯಾಸಕ ವರ್ಗದಲ್ಲಿ ಮಡುಗಟ್ಟಿದ ಶೋಕ ಇತ್ತ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ

TAGGED:B.Com student dies of heart attack while fetching water
Share This Article
Facebook Twitter Copy Link Print
Previous Article Engineering student dies dies ಕಾಲೇಜು ಹಾಸ್ಟೆಲ್‌ನಲ್ಲಿ ಜೀವ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ
Next Article Gold Rate Today Bangalore: ಗುಡ್ ನ್ಯೂಸ್: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?