Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shivraj Thangadgi ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ಸಿನಿಮಾಗಳು ಬ್ಯಾನ್? : ಸಚಿವ ಶಿವರಾಜ್ ತಂಗಡಗಿ ಪತ್ರ.!
ಕರ್ನಾಟಕಪ್ರಮುಖಮನರಂಜನೆ

Shivraj Thangadgi ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ಸಿನಿಮಾಗಳು ಬ್ಯಾನ್? : ಸಚಿವ ಶಿವರಾಜ್ ತಂಗಡಗಿ ಪತ್ರ.!

Share
1 Min Read
SHARE

ಬೆಂಗಳೂರು: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ನಿಷೇಧಿಸುವಂತೆ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್‌ ಹಾಸನ್‌ ಅವರು ನಟನೆ ಮಾಡಿದ್ದಾರೆ. ಓರ್ವ ಹಿರಿಯ ನಟ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅವರ ಚಿತ್ರಗಳಿಗೆ ರಾಜ್ಯದಲ್ಲಿ ಬಿಡುಗಡೆಗೆ ನಿಷೇಧ ಏರುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾವುದು.

ನಟನೆ ಮಾಡಲು ಹಾಗೂ ಹಣ ಸಂಪಾದನೆ ಮಾಡಲು ನಮ್ಮ ಭಾಷೆ ಬೇಕು. ಇದೀಗ ಪುಕ್ಕಟೆ ಪ್ರಚಾರಕ್ಕೆ ಮಾತನಾಡುವುದೇ ? ಈ ಹಿಂದೆ ಸೋನು ನಿಗಮ್‌ಗೆ ಅವರು ಇದೇ ರೀತಿ ಕನ್ನಡಿಗರ ಬಗ್ಗೆ ಮಾತನಾಡಿ, ಬಳಿಕ ಎಚ್ಚೆತ್ತು ಕ್ಷಮೆಯಾಚಿಸಿದ್ದಾರೆ. ಇವರಿಗೆಲ್ಲ ಪಾಠ ಕಲಿಸುವ ಅಗತ್ಯವಿದೆ ಎಂದಿದ್ದಾರೆ.

ನಟ ಶಿವರಾಜ್‌ ಕುಮಾರ್‌ ಅವರು ಅಲ್ಲಿಯೇ ಇದ್ದು ಈ ಬಗ್ಗೆ ಖಂಡನೆ ಮಾಡಿಲ್ಲ ಎಂಬ ಮಾಧ್ಯಮವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕನ್ನಡಕ್ಕಾಗಿ ರಾಜ್ ಕುಮಾರ್‌ ಅವರು ತನ್ನದೇ ಆದ ಕೊಡುಗೆ ನೀಡಿದ್ದಾರೆ. ಕನ್ನಡ ಕೂಡ ಅವರ ಕುಟುಂಬಕ್ಕೆ ಎಲ್ಲವನ್ನೂ ನೀಡಿದೆ. ಹೀಗಾಗಿ ನಟ ಶಿವರಾಜ್ ಕುಮಾರ್‌ ಅವರು, ಕಮಲ್‌ ಹಾಸನ್‌ ಅವರ ಹೇಳಿಕೆಯನ್ನು ಖಂಡಿಸಬೇಕು ಎಂದು ಹೇಳಿದ್ದಾರೆ.

Lifestyle ಮಳೆಗಾಲದಲ್ಲಿ ಒಳಉಡುಪುಗಳನ್ನು ಒಣಗಿಸಲು ಈ ರೀತಿ ಮಾಡಿ

TAGGED:Will actor Kamal Haasan's films be banned in Karnataka?: Minister Shivraj Thangadgi writes to him.!
Share This Article
Facebook Twitter Copy Link Print
Previous Article Lifestyle ಮಳೆಗಾಲದಲ್ಲಿ ಒಳಉಡುಪುಗಳನ್ನು ಒಣಗಿಸಲು ಈ ರೀತಿ ಮಾಡಿ
Next Article Viral ಯುವಕನಿಗೆ ಮನಬಂದಂತೆ ಥಳಿಸಿದ ಮೂವರು ಯುವತಿಯರು – ವೈರಲ್ ವಿಡಿಯೋ ನೋಡಿ

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?