Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಗಂಡನ ಜತೆ ಜಗಳವಾಡಿ ಕಾರಿನಿಂದಿಳಿದ ಪತ್ನಿ ಹುಲಿಯ ಬಲೆಗೆ! ಮುಂದೇನಾಯ್ತು? , ವೈರಲ್ ವಿಡಿಯೋ ನೋಡಿ
ವೈರಲ್

Viral ಗಂಡನ ಜತೆ ಜಗಳವಾಡಿ ಕಾರಿನಿಂದಿಳಿದ ಪತ್ನಿ ಹುಲಿಯ ಬಲೆಗೆ! ಮುಂದೇನಾಯ್ತು? , ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಅರಣ್ಯದ ನಡುವೆ ಹಾದು ಹೋಗುವ ರಸ್ತೆಯಲ್ಲಿ ಸಾಗುವಾಗ ಬಲು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಇಂತಹ ರಸ್ತೆಯಲ್ಲಿ ಸಾಗುವಾಗ ಒಂದೊಂದು ಸಲ ವನ್ಯಜೀವಿಗಳು ಎದುರಾಗುತ್ತವೆ. ಪರಿಣಾಮ, ಕೆಲ ವನ್ಯಜೀವಿಗಳು ವಾಹನಗಳಡಿಯಲ್ಲಿ ಬಿದ್ದು ಜೀವ ಕಳೆದುಕೊಂಡರೆ, ಇನ್ನೊಂದಷ್ಟು ಸಂದರ್ಭದಲ್ಲಿ ಇದೇ ಜೀವಿಗಳು ಮನುಷ್ಯರ ಪ್ರಾಣಕ್ಕೂ ಕುತ್ತು ತರುತ್ತವೆ. ಇದಕ್ಕೆ ಸಾಕ್ಷಿಯಾದ ಸಾಕಷ್ಟು ಘಟನೆಗಳು ಕಾಣಸಿಗುತ್ತವೆ. ಸದ್ಯ ಅಂತಹದ್ದೇ ಒಂದು ದೃಶ್ಯ ವೈರಲ್ ಆಗುತ್ತಿದೆ.

ಸಫಾರಿಗೆ ಸ್ವಂತ ಕಾರಿನಲ್ಲಿ ಕುಟುಂಬ ಹೋಗುವ ಸಮಯದಲ್ಲಿ, ಗಂಡನ ಜೊತೆ ಯಾವುದೋ ಕಾರಣಕ್ಕೆ ಜಗಳವಾಡಿದ್ದಾಳೆ ಪತ್ನಿ. ಆಕೆ ಕಾರಿನ ಹಿಂದುಗಡೆ ಕುಳಿತಿದಿದ್ದಳು. ಅದೇ ಕೋಪದಲ್ಲಿ ತಾವು ಇರುವುದು ಅಭಯಾರಣ್ಯದಲ್ಲಿ ಎನ್ನುವುದನ್ನೂ ಮರೆತು, ಕಾರಿನಿಂದ ಇಳಿದು ಗಂಡನ ಜೊತೆ ಕಿತ್ತಾಡಲು ಹೋಗಿದ್ದಾಳೆ. ಅದೇ ಸಮಯದಲ್ಲಿ ಹುಲಿಯೊಂದು ಬಂದು ಮಹಿಳೆಯನ್ನು ಎಳೆದೊಯ್ದಿದೆ.

ಆ ಹೊತ್ತಿಗೆ ಮಹಿಳೆಯ ತಾಯಿ, ಗಂಡ, ಮಗ ಎಲ್ಲರೂ ಗಾಬರಿಯಿಂದ ಕಾರಿನಿಂದ ಹೊರಕ್ಕೆ ಬರುವುದನ್ನು ಅಲ್ಲಿರುವ ಸಿಸಿಟಿವಿಯಲ್ಲಿ ನೋಡಬಹುದಾಗಿದೆ. ಸಾವು ಮಹಿಳೆಗೆ ಸಮೀಪಿಸಿರಲಿಲ್ಲ, ಆದರೆ ಆಕೆಯ ತಾಯಿಯ ಸಾವು ಕಾದುಕುಳಿತಿತ್ತು. ಮಗಳನ್ನು ಉಳಿಸಿಕೊಳ್ಳಲು ತಾಯಿ ಆ ಹುಲಿಯನ್ನು ತನ್ನ ಪ್ರಾಣವನ್ನು ಪಣಕ್ಕಿಟ್ಟು ಓಡಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಅದಾಗಲೇ ಹುಲಿ ಸುಮಾರು ದೂರ ಮಗಳನ್ನು ಎಳೆದೊಯ್ದಿತ್ತು. ಮಗಳನ್ನು ಕಾಪಾಡುವಲ್ಲಿ ತಾಯಿ ಯಶಸ್ವಿಯಾದಳು. ಆದರೆ ಅದೇ ಸಂದರ್ಭದಲ್ಲಿ ಅಲ್ಲಿದ್ದ ಮತ್ತೊಂದು ಹುಲಿ ತಾಯಿಯ ಮೇಲೆರಗಿ ಆಕೆಯನ್ನು ಕೊಂದುಹಾಕಿದೆ. ಮಗಳ ಪ್ರಾಣ ಉಳಿಸಿದ ತಾಯಿ ಕೊನೆಯುಸಿರೆಳೆದಿದ್ದಾಳೆ.

ಈ ಘಟನೆ ನಡೆದಿರುವುದು 2016ರಲ್ಲಿ ಎನ್ನಲಾಗಿದೆ. ಚೀನಾದ ಬೀಜಿಂಗ್ನಲ್ಲಿ ನಡೆದಿರುವ ಈ ಘಟನೆಯ ವಿಡಿಯೋ ಇದೀಗ ಮತ್ತೊಮ್ಮೆ ವೈರಲ್ ಆಗುತ್ತಿದೆ. ಬಡಾಲಿಂಗ್ ವನ್ಯಜೀವಿ ಪಾರ್ಕ್ನಲ್ಲಿ ಘಟನೆ ನಡೆದಿದೆ.

https://www.instagram.com/reel/DJgOi9bh6sC/?igsh=MW93MnB0dmRoMGkzNA==

TAGGED:#Tiger #drags #woman #car #viral #video
Share This Article
Facebook Twitter Copy Link Print
Previous Article Actor Rajesh Passed Away ಖ್ಯಾತ ಬಹುಭಾಷಾ ಹಿರಿಯ ನಟ ರಾಜೇಶ್ ಹೃದಯಾಘಾತದಿಂದ ನಿಧನ
Next Article Karnataka Rains ರಾಜ್ಯದಲ್ಲಿ ಭಾರೀ ಮಳೆ – 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ವೈರಲ್

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read
ಪ್ರಮುಖವಿದೇಶವೈರಲ್

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read
ಪ್ರಮುಖವೈರಲ್

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?