Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಬ್ದುಲ್ ರಹಿಮಾನ್ ಬರ್ಬರ ಕೊಲೆ ಕೇಸ್ : ಮೂವರು ಪ್ರಮುಖ ಆರೋಪಿಗಳು ಅರೆಸ್ಟ್
ಕರ್ನಾಟಕ

ಅಬ್ದುಲ್ ರಹಿಮಾನ್ ಬರ್ಬರ ಕೊಲೆ ಕೇಸ್ : ಮೂವರು ಪ್ರಮುಖ ಆರೋಪಿಗಳು ಅರೆಸ್ಟ್

Share
1 Min Read
SHARE

newsics.com

ಮಂಗಳೂರು : ಎರಡು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಳಿ ಅಬ್ದುಲ್ ರೆಹಿಮಾನ್ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳದ ದೀಪಕ್ (21) ಪೃಥ್ವಿರಾಜ್ (21) ಚಿಂತನ್ (19) ಬಂಧಿತ ಆರೋಪಿಗಳು. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿಯಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ರೆಹಮಾನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು ಇದೀಗ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಪಿಕಪ್ ವಾಹನದಲ್ಲಿ ಮರಳನ್ನು ತಂದು ಮನೆಯೊಂದರ ಬಳಿ ಇಳಿಸುತ್ತಿದ್ದರು ಈ ವೇಳೆ ದುಷ್ಕರ್ಮಿಗಳು ತಲ್ವಾರ್ ಮತ್ತು ಮಚ್ಚು ಲಾಂಗುಗಳಿಂದ ಪಿಕಪ್ ವಾಹನದ ಡ್ರೈವರ್ ಸೀಟ್ ನಲ್ಲಿದ್ದ ಅಬ್ದುಲ್ ರೆಹಮನನ್ನು ಹೊರಗಡೆದು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಶಫಿ ಮೇಲು ಕೂಡ ಹಲ್ಲೆ ನಡೆಸಿದ್ದಾರೆ.

TAGGED:#AbdulRahman #murder #case #accused #arrested
Share This Article
Facebook Twitter Copy Link Print
Previous Article ಬೆಳಗ್ಗೆ ಎದ್ದ ತಕ್ಷಣ ಮುಖ ಊದಿಕೊಂಡಿರುತ್ತಾ! ಹಾಗಾದರೆ ಈ ಟಿಪ್ಸ್ ಫಾಲೋ ಮಾಡಿ
Next Article Viral ನದಿಯಲ್ಲಿ ಸಿಲುಕಿಕೊಂಡಿದ್ದ ಟೊಯೋಟೊ ಫಾರ್ಚುನರ್ ಕಾರನ್ನು ಕ್ಷಣದಲ್ಲೇ ಎಳೆದ ಆನೆ – ವೈರಲ್ ವಿಡಿಯೋ ನೋಡಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?