Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ನದಿಯಲ್ಲಿ ಸಿಲುಕಿಕೊಂಡಿದ್ದ ಟೊಯೋಟೊ ಫಾರ್ಚುನರ್ ಕಾರನ್ನು ಕ್ಷಣದಲ್ಲೇ ಎಳೆದ ಆನೆ – ವೈರಲ್ ವಿಡಿಯೋ ನೋಡಿ
ವೈರಲ್

Viral ನದಿಯಲ್ಲಿ ಸಿಲುಕಿಕೊಂಡಿದ್ದ ಟೊಯೋಟೊ ಫಾರ್ಚುನರ್ ಕಾರನ್ನು ಕ್ಷಣದಲ್ಲೇ ಎಳೆದ ಆನೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನದಿಯಲ್ಲಿ ಸಿಲುಕಿಕೊಂಡಿದ್ದ ಟೊಯೋಟೊ ಫಾರ್ಚುನರ್ ಎಸ್ಯುವಿ ಕಾರನ್ನು ಕ್ಷಣ ಮಾತ್ರದಲ್ಲೇ ಆನೆಯು ಹೊರಗೆ ಎಳೆದಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಒಟ್ಟಪ್ಪಲಂ ಬಳಿ ನಡೆದಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ವಿಡಿಯೋದಲ್ಲಿ ತೋರಿಸಿರುವಂತೆ ಆಳವಿಲ್ಲದ ನದಿಯ ದಡದಲ್ಲಿ ಕಾರಿನ ಎಡಭಾಗದ ಗಾಲಿಗಳು ಮಾತ್ರ ಸಿಕ್ಕಿಕೊಂಡಿವೆ. ಮಾಲೀಕ, ಡ್ರೈವರ್ ಎಷ್ಟೇ ಪ್ರಯತ್ನ ಪಟ್ಟರೂ ಕಾರು ನದಿ ನೀರಿನಿಂದ ಹೊರಗಡೆ ಬರಲು ಆಗದೇ ಗಾಲಿಗಳು ಇನ್ನಷ್ಟು ಆಳಕ್ಕೆ ಹೋಗಿರುತ್ತವೆ. ಈ ಕಾರನ್ನು ಇಲ್ಲೊಂದು ವಾಹನಕ್ಕೆ ಕಟ್ಟಿ ಎಳೆಯಬೇಕು ಎಂದರೆ ಆ ಸ್ಥಳಕ್ಕೆ ಯಾವುದೇ ವಾಹನ ಹೋಗುವಂತೆ ಇರಲ್ಲ ಎಂದು ಹೇಳಲಾಗಿದೆ.

ವಾಹನ ಚಲಿಸದೇ ಇರುವ ಸ್ಥಳಕ್ಕೆ ಆನೆಯನ್ನು ಕರೆಸಿದರೆ ಟೊಯೋಟೊ ಫಾರ್ಚುನರ್ ಎಸ್ಯುವಿ ಕಾರನ್ನು ಹೊರ ತರಬಹುದೆಂದು ಮಾಲೀಕನಿಗೆ ಯೋಚನೆ ಬಂದಿದೆ.ಅದರಂತೆ ಕೇರಳದ ತಿರುವೇಗಪುರದಲ್ಲಿರುವ ತಿರುವೇಗಪುರ ಶಂಕರನಾರಾಯಣನ್ ಎನ್ನುವ ಆನೆಯ ಮಾಲೀಕನನ್ನು, ಕಾರಿನ ಓನರ್ ಸಂಪರ್ಕ ಮಾಡಿ ಮಾತನಾಡಿದ್ದಾರೆ. ಇದಕ್ಕೆ ಆನೆಯ ಮಾಲೀಕ ಒಪ್ಪಿಗೆ ಸೂಚಿಸಿದ್ದಾರೆ.ನದಿಯಲ್ಲಿ ಸಿಲುಕಿಕೊಂಡಿದ್ದ ಟೊಯೋಟೊ ಫಾರ್ಚುನರ್ ಎಸ್ಯುವಿ ಕಾರನ್ನು ಕ್ಷಣ ಮಾತ್ರದಲ್ಲೇ ಆನೆಯು ಹೊರಗೆ ಎಳೆದಿದೆ. ಮೊದಲು ಕಾರಿಗೆ ಹಗ್ಗವನ್ನು ಕಟ್ಟಲಾಗಿತ್ತು. ಹಗ್ಗವನ್ನು ಸೊಂಡಿಲಿನಲ್ಲಿ ಹಿಡಿದ ಆನೆ ಒಂದೇ ಬಾರಿಗೆ ಕಾರನ್ನು ಹೊರಗೆ ಎಳೆದು ತಂದಿದೆ.

https://www.instagram.com/reel/DJ6WPHOp9Ay/?igsh=ejAwYmtnZ3duOWh4

TAGGED:#Elephant #instantly #Toyota #FortunerSUV #stuck #river
Share This Article
Facebook Twitter Copy Link Print
Previous Article ಅಬ್ದುಲ್ ರಹಿಮಾನ್ ಬರ್ಬರ ಕೊಲೆ ಕೇಸ್ : ಮೂವರು ಪ್ರಮುಖ ಆರೋಪಿಗಳು ಅರೆಸ್ಟ್
Next Article Cm vs DCM ಇಂಜಿನಿಯರ್‌ಗಳ ವರ್ಗಾವಣೆ: ಸಿಎಂ- ಡಿಸಿಎಂ ಮಧ್ಯೆ ಸಂಘರ್ಷ, ಸಿಎಸ್‌ಗೆ ಪತ್ರ ಬರೆದ ಡಿಕೆಶಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?