Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Abdul Rahim Case ಮುಸ್ಲಿಂ ಮುಖಂಡರ ಸಭೆಯಲ್ಲಿ ಗದ್ದಲ – ಮುಸ್ಲಿಂ ಮುಖಂಡರಿಂದ ಕಾಂಗ್ರೆಸ್ ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ
ಕರ್ನಾಟಕಪ್ರಮುಖ

Abdul Rahim Case ಮುಸ್ಲಿಂ ಮುಖಂಡರ ಸಭೆಯಲ್ಲಿ ಗದ್ದಲ – ಮುಸ್ಲಿಂ ಮುಖಂಡರಿಂದ ಕಾಂಗ್ರೆಸ್ ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ

Share
1 Min Read
SHARE

newsics.com

ಮಂಗಳೂರು: ಬಂಟ್ವಾಳದ ರಹೀಂ ಹತ್ಯೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಗೆ ಮುಸ್ಲಿಂ ಮುಖಂಡರು ಎಚ್ಚರಿಕೆ ಸಂದೇಶದ ವಿಚಾರವಾಗಿ ಇಂದು ಮಂಗಳೂರಿನಲ್ಲಿ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರ ಸಭೆ ನಡೆಸಲಾಗಿತ್ತು., ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ನ ಮುಸ್ಲಿಂ ನಾಯಕರು ಸಭೆಗೆ ಆಗಮಿಸಿದ್ದರು. ಕಾಂಗ್ರೆಸ್ ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾ ಮೆ ನೀಡಿದ್ದಾರೆ.

ಈ ಸಭೆಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎಸ್ ಮೊಹಮ್ಮದ್, ಮಾಜಿ ಮನಪಾ ವಿಪಕ್ಷ ನಾಯಕ ರವೂಫ್ ಸೇರಿದಂತೆ ಮುಸ್ಲಿಂ ಸಮುದಾಯದ, ಕಾಂಗ್ರೆಸ್ ಪಕ್ಷದ ಮುಖಂಡರು ರಾಜೀನಾಮೆ ಘೋಷಿಸಿದರು.

ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್‌ ಹಮೀದ್‌ ಭಾಷಣದ ವೇಳೆ ಸಿದ್ದರಾಮಯ್ಯ ಅವರನ್ನು ಹೊಗಳಿದ್ದು, ಸಾಮೂಹಿಕ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಒಂದು ವಾರ ಮುಂದೂಡುವುದಾಗಿ ಹೇಳಿಕೆ ನೀಡಿದ್ದಾರೆ.ಕೆಲ ಮುಸ್ಲಿಂ ನಾಯಕರು ಕೆಂಡಾಮಂಡಲವಾಗಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ಕೊಡಲೇಬೇಕು ಎಂದು ಸಭಾಂಗಣದ ಮುಂದೆ ಬಂದು ಅಕ್ರೋಶ ವ್ಯಕ್ತಪಡಿಸಿದರು. ನಾಯಕರು ನಾವು ರಾಜೀನಾಮೆ ನೀಡುತ್ತೇವೆ ಎಂದು ಪಟ್ಟು ಹಿಡಿದರು. ಕೊನೆಗೆ ಮುಖಂಡರುಗಳು ತಾವು ರಾಜೀನಾಮೆ ನೀಡುವುದಾಗಿ ಘೋಷಿಸಿ ಸಭೆಯಿಂದ ನಿರ್ಗಮಿಸಿದರು.

TAGGED:#AbdulRahman #murder #case #resignations #Congress #party #Muslim #leaders
Share This Article
Facebook Twitter Copy Link Print
Previous Article Cm vs DCM ಇಂಜಿನಿಯರ್‌ಗಳ ವರ್ಗಾವಣೆ: ಸಿಎಂ- ಡಿಸಿಎಂ ಮಧ್ಯೆ ಸಂಘರ್ಷ, ಸಿಎಸ್‌ಗೆ ಪತ್ರ ಬರೆದ ಡಿಕೆಶಿ
Next Article ಮಂಗಳೂರು DIG, SP ಎತ್ತಂಗಡಿ: ನೂತನ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?