Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀಧರ್‌.ಆರ್‌ ಆಯ್ಕೆ
ಕರ್ನಾಟಕ

ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀಧರ್‌.ಆರ್‌ ಆಯ್ಕೆ

Share
1 Min Read
SHARE

newsics. Com

ಬೆಂಗಳೂರು :  ಪ್ರೆಸ್ ಕ್ಲಬ್ ಆಫ್ ಬೆಂಗಳೂರಿಗೆ ನಡೆದ ಚುನಾವಣೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀಧರ್‌.ಆರ್‌ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ವಿ.ಎನ್.ಮೋಹನ್ ಕುಮಾರ್ ಚುನಾಯಿತರಾಗಿದ್ದಾರೆ. 1040 ಮತದಾರರಲ್ಲಿ  767 ಮತಗಳು ಚಲಾವಣೆಯಾದವು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರಿಗೆ’ ಇಂದು(ಭಾನುವಾರ) ನಡೆದ ಚುನಾವಣೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀಧರ್‌.ಆರ್‌ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ವಿ.ಎನ್.ಮೋಹನ್ ಕುಮಾರ್ ಚುನಾಯಿತರಾಗಿದ್ದಾರೆ. 1040 ಮತದಾರರಲ್ಲಿ  767 ಮತಗಳು ಚಲಾವಣೆಯಾದವು.

ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್ ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರೆ. ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ , ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು ಸ್ಥಾನಗಳಿಗೆ ಚುನಾವಣೆ ಜರುಗಿತು.ಪ್ರೆಸ್ ಕ್ಲಬ್ ಜಂಟಿ ಕಾರ್ಯದರ್ಶಿ ಆಗಿ ಧರಣೇಶ್. ಪ್ರೆಸ್ ಕ್ಲಬ್ ಖಜಾಂಚಿ ಆಗಿ ಜಿ.ಗಣೇಶ್, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಿವಣ್ಣ. ಯಾಸಿರ್‌ ಮುಸ್ತಾಕ್‌, ಶರಣಬಸಪ್ಪ, ಮುಮ್ತಾಜ್‌ ಅಲೀಮ್‌, ರೋಹಿಣಿ ವಿ ಅಡಿಗ, C.R. ಮಂಜುನಾಥ್ ಹಾಗೂ ಮಹಿಳಾ ಮೀಸಲು ಸ್ಥಾನದಲ್ಲಿ ತೇಜಸ್ವಿನಿ ಆಯ್ಕೆಯಾಗಿದ್ದಾರೆ.

Share This Article
Facebook Twitter Copy Link Print
Previous Article ಭಾರಿ ಮಳೆಯಾಗುವ  ಸಾಧ್ಯತೆ :    ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Next Article ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಭಕ್ತ ಸಾವು, ಹಲವರಿಗೆ ಗಾಯ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?