Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Karnataka Rain: ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ! ಈ ಜಿಲ್ಲೆಗಳಿಗೆ ರೆಡ್-ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Karnataka Rain: ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ! ಈ ಜಿಲ್ಲೆಗಳಿಗೆ ರೆಡ್-ಆರೆಂಜ್ ಅಲರ್ಟ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ.

ಇನ್ನು ರಾಜ್ಯದಲ್ಲಿ ಮೇ 30 ಹಾಗೂ 31ರಂದು ಕೂಡ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮಳೆ ಬಿಟ್ಟುಬಿಡದೆ ಸುರಿಯುತ್ತಿದೆ. ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆಯಾಗ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿ ಇಡೀ ಭಾರೀ ಮಳೆಯಾಗಿದ್ದು, ಇಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಅಂಗನವಾಡಿಯಿಂದ ಫ್ರೌಡಶಾಲೆಯವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 30-05-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?