Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ
ಕರ್ನಾಟಕ

ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ

Share
1 Min Read
SHARE

newsics.com

ಮಂಗಳೂರು: ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೆಸರಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೀವ ಬೆದರಿಕೆ ಹಾಕಲಾಗಿದೆ.

ಉರ್ದು ಭಾಷೆಯಲ್ಲಿ ವಾಟ್ಸಾಪ್ ಮೂಲಕ ಆಡಿಯೋ ಮೆಸೇಜ್ ಕಳುಹಿಸಲಾಗಿದೆ. ಹಿಂದೂ ಜಾಗರಣ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ನರಸಿಂಹ ಮಾಣಿ ಅವರಿಗೆ ಬೆದರಿಕೆ ಹಾಕಲಾಗಿದೆ.

ಹಲವು ಹಿಂದೂ ಮುಖಂಡರ ಪಟ್ಟಿ ಸಿದ್ಧ ಮಾಡಿದ್ದೇವೆ. ನಿನ್ನ (ನರಸಿಂಹ ಮಾಣಿ) ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ. ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಪಟ್ಟಿಯಲ್ಲಿದ್ದ. ಆದರೆ, ಯಾರೋ ಒಳ್ಳೆಯ ಜನ ಅವನನ್ನು‌ ಕೊಂದು‌ಹಾಕಿದ್ದಾರೆ. ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ. ಮೊದಲು ಆತನ ಕೈ ಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು‌ ದೆಹಲಿಯ ಮೈನ್ ಗೇಟ್ನಲ್ಲಿ ನೇತು ಹಾಕುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ’ ಎಂದು ಉಗ್ರರ ಹೆಸರಿನಲ್ಲಿ ಬಂದ ಸಂದೇಶದಲ್ಲಿದೆ.

ಬೆದರಿಕೆ ಸಂದೇಶ ಪಾಕಿಸ್ತಾನ, ಅಫ್ಘಾನಿಸ್ತಾನ, ಸೌದಿ ಅರೇಬಿಯಾ ಮೊಬೈಲ್ ಸಂಖ್ಯೆಯಿಂದ ಬಂದಿದೆ. ಬೆದರಿಕೆ ಸಂದೇಶದ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ದೂರು ದಾಖಲಿಸಲಾಗಿದೆ. ‘

TAGGED:#Hindu #leader #receives #death #threat #Jaish #terrorgroup
Share This Article
Facebook Twitter Copy Link Print
Previous Article Karnataka Rain: ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ! ಈ ಜಿಲ್ಲೆಗಳಿಗೆ ರೆಡ್-ಆರೆಂಜ್ ಅಲರ್ಟ್ ಘೋಷಣೆ
Next Article H.S. Venkatesh Murthy passes away ಖ್ಯಾತ ಸಾಹಿತಿ ಎಚ್ ಎಸ್ ವೆಂಕಟೇಶ ಮೂರ್ತಿ ವಿಧಿವಶ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?