Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ;ಕಾಂಪೌಂಡ್ ಕುಸಿದು ಬಾಲಕಿ ಸಾವು
ಕರ್ನಾಟಕ

ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ;ಕಾಂಪೌಂಡ್ ಕುಸಿದು ಬಾಲಕಿ ಸಾವು

Share
0 Min Read
SHARE

newsics.com

ಮಂಗಳೂರು : ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ.

ಭಾರಿ ಮಳೆಗೆ ಕಾಂಪೌಂಡ್ ಕುಸಿದು ಬಾಲಕಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕೆರೆ ಎಂಬಲ್ಲಿ ನಡೆದಿದೆ.

ಮನೆಗೆ ಹಿಂಬದಿಯ ತಡೆಗೋಡೆ ಕುಸಿದು ಬಿದ್ದಿದ್ದು, ಬಾಲಕಿ ನಯಿಮ (10) ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡು ನಯಿಮ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

TAGGED:#rain #manglore #girl #death #compound #collapse
Share This Article
Facebook Twitter Copy Link Print
Previous Article Reminiscence of HSV ಪ್ರೀತಿಯ ಕವಿ HSVಗೆ ಭಾವಪೂರ್ಣ ವಿದಾಯ
Next Article ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ : ನಾಲ್ವರು ಸಜೀವ ದಹನ, 27 ಮಂದಿಗೆ ಗಾಯ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?