Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ : ನಾಲ್ವರು ಸಜೀವ ದಹನ, 27 ಮಂದಿಗೆ ಗಾಯ
ದೇಶ

ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ : ನಾಲ್ವರು ಸಜೀವ ದಹನ, 27 ಮಂದಿಗೆ ಗಾಯ

Share
0 Min Read
SHARE

newsics.com

ಪಂಜಾಬ್ : ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟಗೊಂಡು ನಾಲ್ವರು ಸಜೀವ ದಹನಗೊಂಡಿದ್ದು, 27 ಮಂದಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಲಂಬಿ ವಿಭಾಗದ ಫತುಹಿವಾಲಾ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಕಾರ್ಖಾನೆಯಲ್ಲಿ ಸುಮಾರು 40 ಕಾರ್ಮಿಕರು ಇದ್ದರು. ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು,ರಾತ್ರಿ ಪಾಳಿಯ ನಂತರ ನಾವು ನಿದ್ರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿತು ಮತ್ತು ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ರಕ್ಷಣಾ ಕಾರ್ಯ ಮುಂದುವರೆದಿದ್ದು, ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ. ಹಲವಾರು ಜನರು ಗಾಯಗೊಂಡಿದ್ದಾರೆ ಮತ್ತು ಕೆಲವರು ಇನ್ನೂ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

TAGGED:#Explosion #firecracker #factory #death #punjab
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ;ಕಾಂಪೌಂಡ್ ಕುಸಿದು ಬಾಲಕಿ ಸಾವು
Next Article ಭಾರಿ ಮಳೆ ಹಿನ್ನೆಲೆ: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?