newsics.com
ಬೆಂಗಳೂರು:ಚಿನ್ನದ ದರ ಹಾವು ಏಣಿ ಆಟ ಆಡುತ್ತಿದೆ.
ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಮತ್ತೆ ಹೆಚ್ಚಳ ಕಂಡಿದೆ.
ಇಂದು ಶುಕ್ರವಾರ ಬೆಲೆ ಗ್ರಾಮ್ಗೆ 25 ರೂ ಏರಿಕೆಯಾಗಿ, 8,900 ರೂ ಮಟ್ಟ ದಾಟಿದೆ. 18 ಕ್ಯಾರಟ್ ಚಿನ್ನದ ಬೆಲೆ 7,300 ರೂ ಸಮೀಪಕ್ಕೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ