Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗುಡ್ಡ ಕುಸಿತ ಪ್ರಕರಣ : ಒಂದೇ ಕುಟುಂಬದ ಇಬ್ಬರು ಸಾವು
ಕರ್ನಾಟಕ

ಗುಡ್ಡ ಕುಸಿತ ಪ್ರಕರಣ : ಒಂದೇ ಕುಟುಂಬದ ಇಬ್ಬರು ಸಾವು

Share
1 Min Read
SHARE

newsics.com

ಮಂಗಳೂರು : ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐದು ಮಂದಿ ಅವಶೇಷಗಳಡಿ ಸಿಲುಕಿದ್ದ ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ. ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ.

ಇನ್ನು ಗುಡ್ಡ ಕುಸಿತದಿಂದ ಮನೆ ಬಿದ್ದು ಅವಶೇಷಗಳಡಿ ತಾಯಿ, ಮಗು ಸಿಲುಕಿದ್ದು, 8 ಗಂಟೆಗಳಿಂದ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ನಿರಂತರ ಮಳೆಯಿಂದ ಉಂಟಾದ ಭೂಕುಸಿತದ ಪರಿಣಾಮವಾಗಿ ಮನೆ ಕುಸಿದಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

https://x.com/ANI/status/1928331272264327493

TAGGED:#Hillside #landslide #family #die #manglore
Share This Article
Facebook Twitter Copy Link Print
Previous Article Covid 19 Case ಕೊರೊನಾ ಪಾಸಿಟಿವಿಟಿ ರೇಟ್ ಮತ್ತೆ ಹೆಚ್ಚಳ…ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆ
Next Article Monsoon Tips: ಮಳೆಗಾಲದಲ್ಲಿ ಈ ಬಗೆಯ ಬಟ್ಟೆಗಳನ್ನು ಧರಿಸಬೇಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?