Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳ; ಪ್ರತಿ ವರ್ಷ 2,100 ಮಂದಿ ಬಲಿ
ಕರ್ನಾಟಕ

ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳ; ಪ್ರತಿ ವರ್ಷ 2,100 ಮಂದಿ ಬಲಿ

Share
1 Min Read
SHARE

newsics.com

ಬೆಂಗಳೂರು : ವಾಯುಮಾಲಿನ್ಯ, ಶಬ್ದ ಮಾಲಿನ್ಯ, ಜಲ ಮಾಲಿನ್ಯದಿಂದಲೂ ಸಿಲಿಕಾನ್ ಸಿಟಿಯಲ್ಲಿ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಳವಾಗಿವೆ.

ಕಟ್ಟಡಗಳು ತಲೆಎತ್ತುತ್ತಿದ್ದು,‌ ಎಲ್ಲಿ ನೋಡಿದ್ರು ವಾಹನಗಳ ಕಕರ್ಶ ಶಬ್ದವೇ ಕೇಳುತ್ತದೆ. ಈ ಮಧ್ಯೆ ಅಭಿವೃದ್ಧಿ ಹೆಸರಲ್ಲಿ ಮರಗಳನ್ನ ಕಡಿಯುವುದು ಹೆಚ್ಚಾಗಿದ್ದು, ಶುದ್ಧಗಾಳಿಯನ್ನ ನೋಡುವುದೇ ಅಪರೂಪವಾಗಿದೆ. ಈ ವಾಯುಮಾಲಿನ್ಯದಿಂದಾಗಿ (Pollution) ಬೆಂಗಳೂರಿನಲ್ಲಿಯೂ ಸಾವಿನ ಸಂಖ್ಯೆ ಏರಿಕೆಯಾಗಿದೆ.

10 ಮಹಾನಗರಗಳಲ್ಲಿ ವಾಯುಮಾಲಿನ್ಯದ ಪ್ರಮಾಣದ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಅದ್ರಲ್ಲಿ ಡೆಲ್ಲಿ ಸೇರಿದಂತೆ ಬೆಂಗಳೂರು, ಅಹಮದಾಬಾದ್, ಚೆನ್ನೈ, ದಿಲ್ಲಿ, ಹೈದರಾಬಾದ್, ಕೋಲ್ಕತಾ, ಮುಂಬೈ, ಪುಣೆ, ಶಿಮ್ಲಾ ಮತ್ತು ವಾರಾಣಸಿ ಮಹಾನಗರಗಳು ಇದ್ವು. ಸಧ್ಯ ಇಷ್ಟೂ ನಗರಗಳಲ್ಲಿ ಪ್ರತಿವರ್ಷ 33 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿರುವುದು ಪತ್ತೆಯಾಗಿದೆ. ಆಶ್ಚರ್ಯ ಏನು ಅಂದ್ರೆ ಒಂದು ಕಾಲದಲ್ಲಿ ಆಹ್ಲಾದಕರ ವಾತಾವರಣ ಹೊಂದಿದ್ದ ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದ ವರ್ಷಕ್ಕೆ 2100 ಮಂದಿ ಸಾವನ್ನಪ್ಪುತ್ತಿರುವುದು ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ವಾಯು ಮಾಲಿನ್ಯದ ಮಟ್ಟ ಹದಗೆಡುತ್ತಿದ್ದು, ಮುಂದಿನ ದಿನಗಳಲ್ಲಿ ವಾಯುಮಾಲಿನ್ಯ ಸುಧಾರಣೆಯಾಗದಿದ್ರೆ‌,‌ ಡೆಲ್ಲಿಯನ್ನ ಮೀರಿಸುವ ಸಾಧ್ಯತೆ ಇದ್ದು, ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ನಗರದಲ್ಲಿ ವಾಯು ಮಾಲಿನ್ಯದ ಮೇಲೆ‌ ನಿಯಂತ್ರಣ ಬೇಕು ಅಂತ ವೈದ್ಯರು ಹೇಳ್ತಿದ್ದಾರೆ.

ಬಾಪುಜಿ ನಗರ – 57%, ಬೊಮ್ಮನಹಳ್ಳಿ – 42%, ಬ್ರಿಗೇಡ್ ರೋಡ್ – 57%, ಬಿಟಿಎಂ ಲೇಔಟ್ – 57%, ಸಿಟಿ ರೈಲ್ವೆ ಸ್ಡೇಷನ್ – 66%, ಹೆಬ್ಬಾಳ – 68 %,  ಕೋರಮಂಗಲ– 60%, ವೈಟ್ ಫೀಲ್ಡ್ – 57% ರಷ್ಟು ಮಂದಿ ಮಾಲಿನ್ಯದಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಸಿಲಿಕಾನ್ ಸಿಟಿ ಗಾರ್ಬೇಜ್ ಹಾಗೂ ಪಲ್ಯುಷನ್ ಸಿಟಿಯಾಗಿ ಬದಲಾಗುತ್ತಿದ್ದು, ಮರಗಿಡಗಳನ್ನ ಹೆಚ್ಚು ನೆಡುವ ಮೂಲಕ ನಗರದಲ್ಲಿ ಮಾಲಿನ್ಯವನ್ನ ನಿಯಂತ್ರಿಸಬಹುದಾಗಿದೆ

Share This Article
Facebook Twitter Copy Link Print
Previous Article ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಭಕ್ತ ಸಾವು, ಹಲವರಿಗೆ ಗಾಯ
Next Article ಆಗಸ್ಟ್ 30ಕ್ಕೆ ‘ರಾನಿ’ ರಿಲೀಸ್, ವೈರಲ್ ಆಗ್ತಿದೆ ‘ಹವಾಮಾನವೆ…’ ಹಾಡು, ವಿಡಿಯೋ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?