Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Kamal Haasan ತಪ್ಪು ಮಾಡಿದ್ದರೆ ಮಾತ್ರ ಕ್ಷಮೆ ಕೇಳುತ್ತೇನೆ ಎಂದ ನಟ ಕಮಲ್ ಹಾಸನ್
ಮನರಂಜನೆ

Actor Kamal Haasan ತಪ್ಪು ಮಾಡಿದ್ದರೆ ಮಾತ್ರ ಕ್ಷಮೆ ಕೇಳುತ್ತೇನೆ ಎಂದ ನಟ ಕಮಲ್ ಹಾಸನ್

Share
0 Min Read
SHARE

newsics.com

ಚೆನ್ನೈ : ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಮಲ್ ಹಾಸನ್ ಮತ್ತೆ ಉದ್ಧಟತನ ಮೆರೆದಿದ್ದಾರೆ.ಕನ್ನಡಿಗರ ತೀವ್ರ ಆಕ್ರೋಶದ ಬಳಿಕವೂ ನಟ ಕಮಲ್ ಹಾಸನ್ ಅವರು ಮತ್ತೊಮ್ಮೆ ಕ್ಷಮೆ ಕೇಳಲು ನಿರಾಕರಿಸಿದ್ದಾರೆ.

ಚೆನ್ನೈನಲ್ಲಿ ಇಂದು ಮಾತನಾಡಿದ ಕಮಲ್ ಹಾಸನ್, ನಾನು ಕ್ಷಮೆ ಕೇಳಲ್ಲ. ನಾನು ತಪ್ಪು ಮಾಡಿದ್ದರೆ ಮಾತ್ರ ಕ್ಷಮೆ ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.ಇದು ಪ್ರಜಾ ಪ್ರಭುತ್ವ ರಾಷ್ಟ್ರ, ನನಗೆ ಕಾನೂನಿನ ಮೇಲೆ ನಂಬಿಕೆ ಇದೆ ಎಂದಿದ್ದಾರೆ.ನನಗೆ ಕೇರಳ, ಕರ್ನಾಟಕದ ,ಆಂಧ್ರ ಮೇಲಿರೋ ಪ್ರೀತಿ ನಿಜವಾದದ್ದು. ನಾನು ಕೆಲವು ಅಜೆಂಡಾ ಇಟ್ಕೊಂಡಿರೋ ವ್ಯಕ್ತಿಗಳ ಬೆದರಿಕೆಗೆ ಬಗ್ಗಲ್ಲ ಎಂದು ಹೇಳಿದ್ದಾರೆ.

TAGGED:#Actor #Kamal #Haasan #kannada #tamil
Share This Article
Facebook Twitter Copy Link Print
Previous Article Monsoon Tips: ಮಳೆಗಾಲದಲ್ಲಿ ಈ ಬಗೆಯ ಬಟ್ಟೆಗಳನ್ನು ಧರಿಸಬೇಡಿ
Next Article ಸಲೂನ್ ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಲೇಡಿ ಗ್ಯಾಂಗ್ : ಮೂವರು ಆರೋಪಿಗಳು ಅರೆಸ್ಟ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?