Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಲೂನ್ ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಲೇಡಿ ಗ್ಯಾಂಗ್ : ಮೂವರು ಆರೋಪಿಗಳು ಅರೆಸ್ಟ್
ಕರ್ನಾಟಕ

ಸಲೂನ್ ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಲೇಡಿ ಗ್ಯಾಂಗ್ : ಮೂವರು ಆರೋಪಿಗಳು ಅರೆಸ್ಟ್

Share
1 Min Read
SHARE

o 

ಬೆಂಗಳೂರು: ನಗರದ ಸ್ಪಾ ವೊಂದರಲ್ಲಿ ಕೆಲಸ ಬಿಟ್ಟು ಸ್ವಂತ ಸಲೂನ್ ಮಾಡಿದ್ದಕ್ಕೆ, ಲೇಡಿ ಗ್ಯಾಂಗ್ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ

 

ಸಂಜು (40) ಎಂಬುವವರು ಕೋಡಿಗೆಹಳ್ಳಿ ಬಳಿಯ ಸಾರಾ ಸ್ಪಾನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಸ್ಪಾದಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಕಾರಣಕ್ಕೆ ಸ್ಪಾ ಬಿಟ್ಟು ಸ್ವಂತವಾಗಿ ಸಲೂನ್ ತೆಗೆದು ಜೀವನ ನಡೆಸುತ್ತಿದ್ದರು. ಇದರಿಂದ ಕೋಪಗೊಂಡ ಸ್ಪಾ ಮಾಲಕಿ ನಿಶಾ ತನ್ನ ಗ್ಯಾಂಗ್ ಕಟ್ಟಿಕೊಂಡು ಬಂದು ಸಲೂನ್ ಮೇಲೆ ದಾಳಿ ನಡೆಸಿದ್ದು, ಸಂಜು ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ತನ್ನ ಕಾರಿನಲ್ಲಿ ಸಂಜುನನ್ನು ಎತ್ತಿಹಾಕಿಕೊಂಡು ಕಿಡ್ನ್ಯಾಪ್ ಮಾಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

 

ಸಾರಾ ಸ್ಪಾ ಮಾಲಕಿ ನಿಶಾ, ಸ್ನೇಹಿತೆ ಕಾವ್ಯಾ, ಮೊಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಇನ್ನಿಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸದ್ಯ ಸಂಜು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪೊಲೀಸರಿಗೆ ದೂರು ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಪೆಟ್ರೋಲ್ ಸುರಿದು ಸುಟ್ಟು ಹಾಕುವುದಾಗಿ ಬೆದರಿಕೆಯೊಡ್ದಿದ್ದಾಗಿಯೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

 

 

TAGGED:#Ladygang #barges #salon #arrested
Share This Article
Facebook Twitter Copy Link Print
Previous Article Actor Kamal Haasan ತಪ್ಪು ಮಾಡಿದ್ದರೆ ಮಾತ್ರ ಕ್ಷಮೆ ಕೇಳುತ್ತೇನೆ ಎಂದ ನಟ ಕಮಲ್ ಹಾಸನ್
Next Article Actor Kamal Haasan ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರ ಕರ್ನಾಟಕದಲ್ಲಿ ನಿಷೇಧ!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?