Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಕರ್ನಾಟಕ

ಇನ್ಮುಂದೆ SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ಎಲ್ಲಾ ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಕೋವಿಡ್ ಪತ್ತೆ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಕೇಸ್ ನಿಯಂತ್ರಣ, ಪತ್ತೆಗೆ ಕ್ರಮ ವಹಿಸಲಾಗಿದೆ.

ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಕೋವಿಡ್ ಪರೀಕ್ಷೆಯ ನೋಡಲ್ ಅಧಿಕಾರಿ ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ರ ಪರೀಕ್ಷೆಯನ್ನು ಎಲ್ಲಾ SARI ಪ್ರಕರಣಗಳಲ್ಲಿ ಹಾಗೂ ಶೇಕಡ 5 ರಷ್ಟು ILI ಪ್ರಕರಣಗಳಲ್ಲಿ ಮಾತ್ರ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು ಗಂಟಲು ದ್ರವ ಮಾದರಿಗಳನ್ನು RT-PCR ಪರೀಕ್ಷೆಗಾಗಿ ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್‌ಗಳನ್ನು FIFO (First-In – First-Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ / ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.

1. ಎಲ್ಲಾ SARI ಪಕರಣಗಳಿಗೆ ಕಡ್ಡಾಯವಾಗಿ ಕೋವಿಡ್-19 ರ ಪರೀಕ್ಷೆ ನಡೆಸುವುದು.
2. ಶೇಕಡ 5 ರಷ್ಟು ILI ಪ್ರಕರಣಗಳಲ್ಲಿ ಕೋವಿಡ್-19 ರ ಪರೀಕ್ಷೆಗಳನ್ನು ನಡೆಸುವುದು.
3. ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು ಅಂತ ತಿಳಿಸಿದ್ದಾರೆ

TAGGED:#Karnataka #Covid #Case #alert #government
Share This Article
Facebook Twitter Copy Link Print
Previous Article Covid-19: ರಾಜ್ಯದಲ್ಲಿ 114 ಮಂದಿಗೆ ಪಾಸಿಟಿವ್
Next Article ಕೊರೊನಾ ಸೋಂಕು ಹೆಚ್ಚಳ: ರಾಜ್ಯದಲ್ಲಿ ಮೂರನೇ ಬಲಿ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?